ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬದುಕು ರೂಪಿಸುವಲ್ಲಿ ಮಹಿಳೆ ಪಾತ್ರ ದೊಡ್ಡದು: ಜಯಕುಮಾರ್
Mar 17 2025, 12:34 AM IST
ಮ೦ಗಳೂರು ವಿದ್ಯುಚ್ಚಕ್ತಿ ಸರಬರಾಜು ಕ೦ಪೆನಿ ನಿಯಮಿತ (ಮೆಸ್ಕಾ೦) ವತಿಯಿ೦ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಗರದ ಕಾವೂರು ಕವಿಪ್ರನಿನಿ ನೌಕರರ ಸಭಾಭವನದಲ್ಲಿ ನಡೆಯಿತು.
ಕಾನೂನಿನಲ್ಲಿ ಪುರುಷ, ಮಹಿಳೆ ಇಬ್ಬರು ಒಂದೇ
Mar 17 2025, 12:33 AM IST
ಹೊಸಕೋಟೆ: ಕಾನೂನಿನಲ್ಲಿ ಮಹಿಳೆ ಪುರುಷರೆಂಬ ಬೇಧಬಾವವಿಲ್ಲದೆ ಇಬ್ಬರಿಗೂ ಸಮಾನ ಹಕ್ಕಿದೆ. ಇದನ್ನರಿತು ಮಹಿಳೆಯರು ಸಮಾಜದ ಎಲ್ಲಾ ರಂಗಗಳಲ್ಲಿ ಸದೃಢವಾಗಿ ಮುನ್ನೆಲೆಗೆ ಬರಲು ಸಹಕಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ಮಹಿಳೆ ಹೋರಾಟದ ಪರಂಪರೆ ಎತ್ತಿ ಹಿಡಿಯಬೇಕು
Mar 16 2025, 01:47 AM IST
ಕೇಂದ್ರ ಎನ್.ಡಿ.ಎ ಸರ್ಕಾರ ಸರಕುಗಳು ಮತ್ತು ಅಗತ್ಯ ಸೇವೆಗಳ ಮೇಲಿನ ಜಿ.ಎಸ್.ಟಿ. ಅಗತ್ಯ ಔಷಧಗಳ ಬೆಲೆಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳ ಮೇಲೆ ನಿಯಂತ್ರಣ ರದ್ದಾಗಿರುವುದು ದೇಶದ ಸಾಮಾನ್ಯ ಜನರ ದೈನಂದಿನ ವೆಚ್ಚಗಳನ್ನು ಹೆಚ್ಚಿಸಿವೆ. ಕೃಷಿ ಬಿಕ್ಕಟ್ಟು ತೀವ್ರವಾಗಿರುವುದರಿಂದ ಕೆಲಸ ಅರಸಿ ವಲಸೆ ಹೋಗುವವರ ಪ್ರಮಾಣ ಜಾಸ್ತಿಯಾಗಿದೆ.
ಸಾಧಕರ ಪಟ್ಟಿಯಲ್ಲಿ ಮಹಿಳೆ ಅಗ್ರಗಣ್ಯ ಸ್ಥಾನ ಪಡೆಯಬೇಕು
Mar 16 2025, 01:47 AM IST
ಆಧುನಿಕ ಯುಗದಲ್ಲಿ ಮಹಿಳೆ ಸಾಕಷ್ಟು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ಧಾಳೆ. ದೇಶದ ಸಾಧಕರ ಪಟ್ಟಿಯಲ್ಲಿ ಮಹಿಳೆ ಅಗ್ರಗಣ್ಯ ಸ್ಥಾನ ಪಡೆಯಬೇಕು ಎಂದು ಚಲನಚಿತ್ರ ಹಿರಿಯ ನಟಿ ಸುಧಾರಾಣಿ ಅಭಿಪ್ರಾಯಪಟ್ಟರು. ನಾಲ್ಕೈದು ದಶಗಳ ಹಿಂದೆ ಪ್ರತಿ ಕುಟುಂಬ ಒಂದು ಗಂಡು ಮಗು ಬೇಕು ಎನ್ನುತ್ತಿದ್ದರು, ಈಗ ಕಾಲ ಬದಲಾಗಿದೆ ಹೆಣ್ಣಾಗಲಿ ಗಂಡಾಗಲಿ ಒಂದು ಮಗುವನ್ನು ಪಡೆದು ಉತ್ತಮ ಶಿಕ್ಷಣ ಕೊಡಿಸಿ ದೇಶಕ್ಕೆ ಉತ್ತಮ ಪ್ರಜೆ ಮಾಡುವುದರೊಂದಿಗೆ ಕುಟುಂಬ ನಿರ್ವಹಣೆ ಜವಾಬ್ದಾರಿಯನ್ನು ಕಲಿಸುತ್ತಿದ್ದಾರೆ ಎಂದರು.
ಜಲಮಂಡಳಿಯ ಪೈಪ್ಗೆ ಅಕ್ರಮವಾಗಿ ಮೋಟರ್ : ನೀರು ತರಲು ಹೋದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವು
Mar 14 2025, 01:32 AM IST
ಜಲಮಂಡಳಿಯ ಪೈಪ್ಗೆ ಅಕ್ರಮವಾಗಿ ಅಳವಡಿಸಿಕೊಂಡಿದ್ದ ನೀರಿನ ಮೋಟರ್ ಆನ್ ಮಾಡುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸರಿಯಾದ ಶಿಕ್ಷಣದಿಂದ ಮಹಿಳೆ ಸಬಲ
Mar 14 2025, 12:34 AM IST
ಸ್ವಾತಂತ್ರ್ಯ ಇಷ್ಟು ವರ್ಷಗಳ ಕಳೆದರೂ ಇಂದಿಗೂ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಶಾಲೆ ಬಿಡುವ ಸಂಖ್ಯೆ ಹೆಚ್ಚುತ್ತಿದೆ.
ವಿದೇಶಿ ಮಹಿಳೆ ಮೇಲೆ ಗ್ಯಾಂಗ್ರೇಪ್ ತಲೆ ತಗ್ಗಿಸುವ ವಿಷಯ
Mar 14 2025, 12:31 AM IST
ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಜೊತೆಗೆ ಅಲ್ಲಿರುವ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ಗಳನ್ನು ಮುಚ್ಚಬೇಕು
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ
Mar 13 2025, 12:45 AM IST
ಮೈಕ್ರೋ ಫೈನಾನ್ಸ್ಗಳಲ್ಲಿ ತೆಗೆದುಕೊಂಡಿದ್ದ ಸಾಲ ಕಟ್ಟಲಾಗದೆ ಬೇಸತ್ತ ಮಹಿಳೆಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೈಕ್ರೋ ಫೈನಾನ್ಸ್ ಅವರ ಮನೆ ಬಾಗಿಲಿಗೆ ಬಂದು ಹಣ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು ಎಂದು ಗ್ರಾಮದ ಮಹಿಳೆಯರು ಆರೋಪ ಮಾಡುತ್ತಿದ್ದಾರೆ. ಎಲ್ಲಿ ನನ್ನ ಮರ್ಯಾದೆ ಊರಿನವರ ಮುಂದೆ ಹೋಗುತ್ತದೆಯೆಂದು ಹೆದರಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಸುಂದ್ರಮ್ಮ ಆರೋಪ ಮಾಡಿದರು.
ಮಹಿಳೆ ಕೊಂದು ಸಿನಿಮಾ ಶೈಲಿನಲ್ಲಿ ಶವ ವಿಲೇವಾರಿ
Mar 12 2025, 01:47 AM IST
ನಾಲ್ಕು ತಿಂಗಳ ಹಿಂದೆ ಒಂಟಿ ಮಹಿಳೆ ನಾಪತ್ತೆ ಸಂಬಂಧ ದಾಖಲಾಗಿದ್ದ ಪ್ರಕರಣ ಭೇದಿಸಿರುವ ಕೊತ್ತನೂರು ಠಾಣೆ ಪೊಲೀಸರು, ಆ ಮಹಿಳೆಯನ್ನು ಕೊಲೆ ಮಾಡಿ ಸಿನಿಮಾ ಶೈಲಿನಲ್ಲಿ ಮೃತದೇಹವನ್ನು ವಿಲೇವಾರಿ ಮಾಡಿದ್ದ ಹಂತಕನನ್ನು ಬಂಧಿಸಿದ್ದಾರೆ.
ಮಹಿಳೆ ಸಾಧನೆ ಹಿಂದೆ ಪುರುಷನ ಪಾತ್ರವೂ ಮುಖ್ಯ
Mar 12 2025, 12:49 AM IST
ಪ್ರತಿಯೊಬ್ಬ ಮಹಿಳೆ ಒಂದಿಲ್ಲ ಒಂದು ಪ್ರತಿಭೆ ಹೊಂದಿರುತ್ತಾಳೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಯಲ್ಲಿ ಅವಕಾಶ ನೀಡಿ ಪ್ರೋತ್ಸಾಹಿಸಿದಾಗ ಅವಳೊಬ್ಬ ಸಾಧಕಿಯಾಗಿ ಬೆಳೆಯಲು ಸಾಧ್ಯವಿದೆ ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.
< previous
1
2
3
4
5
6
7
8
9
10
...
43
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ