ನರಭಕ್ಷಕ ಚಿರತೆಗೆ ರೈತ ಮಹಿಳೆ ಬಲಿ
Nov 19 2024, 12:47 AM ISTದಾಬಸ್ಪೇಟೆ: ಹೊಲದಲ್ಲಿ ಮೇವು ಕೊಯ್ಯುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆಯ ತಲೆಯನ್ನೇ ಭಕ್ಷಿಸಿದ್ದಲ್ಲದೆ, ದೇಹವನ್ನೂ ಕೊಂಡೊಯ್ಯಲು ಪೊಲೀಸರು, ಗ್ರಾಮಸ್ಥರ ಕಣ್ತಪ್ಪಿಸಿ ಯತ್ನಿಸಿರುವ ಘಟನೆ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದ ಬಳಿ ನಡೆದಿದೆ.