ಕುಕನೂರು ಪಪಂಗೆ ಸಾಮಾನ್ಯ ಮಹಿಳೆ ಅಧ್ಯಕ್ಷೆ, ಎಸ್ಸಿ ಉಪಾಧ್ಯಕ್ಷ ಮೀಸಲು
Aug 06 2024, 12:36 AM ISTಪಟ್ಟಣ ಪಂಚಾಯಿತಿ ಚುನಾವಣೆ ನಡೆದು ೨ ವರ್ಷ ಪೂರ್ಣಗೊಂಡು ೩ನೇ ವರ್ಷ ಆರಂಭವಾಗಿದ್ದು, ಈಗ ಪಪಂಗೆ ಮೀಸಲು ಶ್ರಾವಣ ಸೋಮವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.