‘ವಿಚ್ಛೇದಿತ ಮುಸ್ಲಿಂ ಮಹಿಳೆಯು 1973ರಲ್ಲಿ ರೂಪಿಸಲಾಗಿದ್ದ ‘ಅಪರಾಧ ದಂಡ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 125’ರ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು