ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನಸ್ಪಂದನದಲ್ಲಿ ಡಿಸಿ ಎದುರೇ ವಿಷ ಸೇವನೆಗೆ ಯತ್ನಿಸಿದ ಮಹಿಳೆ
Jun 30 2024, 12:45 AM IST
ಬಸರಕೋಡು ಗ್ರಾಮದ ಸೋಮಶೇಖರಯ್ಯ ಕುಟುಂಬದವರು ಗ್ರಾಪಂ ಶೌಚಾಲಯ ನಿರ್ಮಾಣಕ್ಕೆ ಪರವಾನಗಿ ನೀಡುತ್ತಿಲ್ಲ.
ಕಠಿಣ ಕಾನೂನುಗಳಿದ್ದರೂ ಮಹಿಳೆ-ಮಕ್ಕಳ ಶೋಷಣೆ ತಪ್ಪುತ್ತಿಲ್ಲ
Jun 29 2024, 12:35 AM IST
ಮಕ್ಕಳಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾನೂನುಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಅಸಹನೀಯ ಘಟನೆಗಳು ನಡೆದಾಗ ಯಾರನ್ನು, ಹೇಗೆ, ಎಲ್ಲಿ ಸಂಪರ್ಕಿಸಬೇಕು ಎಂಬ ತಿಳಿವಳಿಕೆ ಮಕ್ಕಳಲ್ಲಿ ಇರಬೇಕು.
ಮಹಿಳೆ ಸೇರಿ ಇಬ್ಬರು ರೈತರು ಆತ್ಮಹತ್ಯೆ
Jun 25 2024, 12:32 AM IST
ಪ್ರತ್ಯೇಕ ಪ್ರಕರಣಗಳಲ್ಲಿ ಸಾಲದ ಶೂಲಕ್ಕೆ ಹೆದರಿ ಓರ್ವ ರೈತ ಮಹಿಳೆ ಸೇರಿದಂತೆ ಇಬ್ಬರು ರೈತರು ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.
ಉಪ್ಪಿನಂಗಡಿ: ಮಹಿಳೆ ಸಾವು, ಕೊಲೆ ಶಂಕೆ
Jun 18 2024, 12:49 AM IST
ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಡಿದ್ದು, ಆದರೆ ಅವರ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದರು.
ಖಾಕಿ ದರ್ಪಕ್ಕೆ ಹೆದರಿದ ಮಹಿಳೆ: ಠಾಣೆಯಲ್ಲೇ ಆತ್ಮಹತ್ಯೆ ಯತ್ನ
Jun 18 2024, 12:48 AM IST
ಸ್ಥಳದಲ್ಲೇ ಇದ್ದ ಪೊಲೀಸರು ತಡೆದು ನಂತರ ಇಬ್ಬರನ್ನೂ ಠಾಣೆಗೆ ಕರೆಸಿಕೊಂಡಾಗ ಎರಡೂ ಕುಟುಂಬಗಳು ಭಾನುವಾರ ಆಗಮಿಸಿವೆ. ಠಾಣೆಯಲ್ಲಿ ನ್ಯಾಯ ಪಂಚಾಯ್ತಿ ಮಾಡುವಾಗ ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ, ಅಕ್ರಂ ಇವರು ನಾವು ಹೇಳಿದ ರೀತಿಯಲ್ಲಿ ಮುಚ್ಚಳಿಕೆ ಪತ್ರ ಬರೆದು ಕೊಡು ಎಂದು ಧಮ್ಕಿ ಹಾಕಿದ್ದಾರೆ.
ಪೋಕ್ಸೋ ಕೇಸಲ್ಲಿ ಮಹಿಳೆ ಸೆರೆ: ಅಪರೂಪದ ಪ್ರಕರಣ
Jun 16 2024, 01:47 AM IST
ಅಪರೂಪದ ಪ್ರಕರಣವೊಂದರಲ್ಲಿ ಪೋಕ್ಸೋ ಕಾಯ್ದೆಯಡಿ ಸ್ಥಳೀಯ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಮಾಲೀಕರ ಮನೆಯಲ್ಲೇ 225 ಗ್ರಾಂ ಚಿನ್ನ ಕದ್ದ ಕೆಲಸದ ಮಹಿಳೆ ಬಂಧನ
Jun 15 2024, 01:03 AM IST
ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಡುಗೆ ಕೆಲಸದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ಕೊಲೆ ಪ್ರಕರಣ: ಆರೋಪಿಗಳ ಬಂಧನ
Jun 12 2024, 12:32 AM IST
ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಲೆ ಬೀಸಿದ್ದ ಗ್ರಾಮಾಂತರ ಠಾಣೆ ಪೊಲೀಸರು, ಎ 1ಆರೋಪಿ ರವಿಕುಮಾರ್ ಈತನ ಪತ್ನಿ ಎ 2 ಆರೋಪಿ ಆಶಾ, ಇಬ್ಬರನ್ನು ಭಾನುವಾರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೂ ಮೊದಲೇ ಮಹಿಳೆ ಮರುಮದುವೆ: ಕ್ರಿಮಿನಲ್ ಮೊಕದ್ದಮೆಗೆ ನ್ಯಾಯಾಲಯ ಆದೇಶ
Jun 11 2024, 01:37 AM IST
ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಪತ್ನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಉದಯ ನಾಯಕ್ ಅವರು ಖುದ್ದು ಪತ್ತೆಹಚ್ಚಿದ್ದರು.
ದೇಶದ ಅಭಿವೃದ್ಧಿಗೆ ಮಹಿಳೆ ಪಾತ್ರ ಗಮನಾರ್ಹ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಶವ ದೇವಾಂಗ
Jun 10 2024, 12:45 AM IST
ಆರ್ಥಿಕ ಅಭಿವೃದ್ಧಿ ಸಾಧಿಸಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
< previous
1
...
22
23
24
25
26
27
28
29
30
...
43
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು