ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ
Jun 04 2024, 12:31 AM ISTರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.