ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್ ರಾವ್ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್‌ನ ನಿರ್ದೇಶಕ ಮಂಡಳಿ ಅಂಗೀಕರಿಸಿದೆ.
ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ