ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಮಹಿಳೆ
Apr 02 2024, 01:09 AM ISTಹೆಣ್ಣು ಮನಸ್ಸು ಮಾಡಿದರೆ ತನ್ನ ಸುತ್ತಲಿನ ಎಲ್ಲ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುತ್ತಾಳೆ. ಒಬ್ಬ ಗೃಹಿಣಿಯಾಗಿ ಕಾವ್ಯ, ಸಾಹಿತ್ಯ, ಸಿನಿಮಾ, ರಂಗಭೂಮಿ, ಚಿತ್ರಕಲೆ ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರೇಮಾ ಅವರು ಬಹಳಷ್ಟು ಮಹಿಳೆಯರಿಗೆ ಮಾದರಿಯೂ ಆಗುತ್ತಾರೆ.