ತೆಲಂಗಾಣದ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಮಹಿಳೆ ಕೊಡಗು ಮೂಲದವರು
Mar 29 2024, 12:47 AM ISTಜ.4ರಂದು ಸೋಮವಾರಪೇಟೆಗೆ ಆಗಮಿಸಿದ್ದ ದಂಪತಿ, ಪಟ್ಟಣದ ಸುವೀದ್ ಲಾಡ್ಜ್ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದರು. ಇನ್ಸ್ಪೆಕ್ಟರ್ ವಸಂತ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಪ್ರಹ್ಲಾದ್ ತನಿಖೆ ಕೈಗೊಂಡಿದ್ದಾರೆ. ರಾಜು ಅವರ ಮೃತದೇಹವನ್ನು ಮಡಿಕೇರಿ ಶವಗಾರದಲ್ಲಿ ಇರಿಸಲಾಗಿದೆ.