ಮೊಪೆಡ್ ಗೆ ಮಿಲಿಟರಿ ಯೋಧರ ತರಬೇತಿ ವಾಹನ ಡಿಕ್ಕಿ ಮಹಿಳೆ ಸಾವು
Mar 23 2024, 01:03 AM ISTನಂಜನಗೂಡಿನ ದೊಡ್ಡ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಮಲ್ಲೂಪುರ ಗ್ರಾಮದಿಂದ ಮೊಪೆಡ್ ನಲ್ಲಿ ಪಾಪಣ್ಣನಾಯಕ ಮತ್ತು ಮಂಗಳಮ್ಮ, ಪುತ್ರ ತೇಜಸ್ನ ಹಾಗೂ ಪುತ್ರಿ ಲಕ್ಷ್ಮಿ ಜೊತೆಗೂಡಿ ಬರುತ್ತಿದ್ದ ವೇಳೆ ತಾಲೂಕಿನ ಚಿನ್ನದಗುಡಿ ಹುಂಡಿ ಬಳಿ ಮಿಲಿಟರಿ ಯೋಧರ ತರಬೇತಿ ಲಾರಿ ವಾಹನ ಹಿಂಬದಿಯಿಂದ ಗುದ್ದಿದ ಪರಿಣಾಮ ಪಾಪಣ್ಣ ನಾಯಕ ಮತ್ತು 10 ವರ್ಷದ ಮಗ ಹಾಗೂ 8 ವರ್ಷದ ಮಗಳು ಲಕ್ಷ್ಮಿ ರಸ್ತೆಯ ಎಡಭಾಗಕ್ಕೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದರು.