ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳೇ ಅಸ್ತ್ರ: ರಹಮತ್ವುಲ್ಲಾ
Mar 18 2024, 01:45 AM ISTಮಹಿಳೆ ತನ್ನ ಮೇಲಿನ ದೌರ್ಜನ್ಯ ನಿಯಂತ್ರಿಸಲು ಕಾನೂನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ ಹೇಳಿದರು.