ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ: ಜಿಲ್ಲಾಧಿಕಾರಿ ಸಿ ಸತ್ಯಭಾಮ
Mar 14 2024, 02:01 AM ISTಮಹಿಳೆಯರು ಎಲ್ಲ ರಂಗದಲ್ಲೂ ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲೆಡೆ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ. ಹಾಸನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.