ಸಂಘರ್ಷವಿಲ್ಲದೇ ಮಹಿಳೆ ಏನೂ ಸಾಧಿಸಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Jan 24 2024, 02:04 AM ISTಹಿಂದಿನ ದಿನಮಾನಗಳಿಗೆ ಹೋಲಿಸಿದರೆ ಮಹಿಳೆ ಇಂದು ಸಾಕಷ್ಟು ಸ್ವಾವಲಂಬಿಯಾಗಿದ್ದಾಳೆ. ಮಹಿಳೆಯರು ಮುಂದೆ ಬರಬೇಕು, ಮುಖ್ಯ ವಾಹಿನಿಗೆ ಬರಬೇಕೆಂದು ಹೇಳುತ್ತಾರೆ. ಆರೆ, ಸಾಕಷ್ಟು ಶ್ರಮವಹಿಸಿ, ಮುಂದೆ ಬಂದರೂ ಹಿಂದೆ ತಳ್ಳುತ್ತಾರೆ. ಹಾಗಾಗಿ ಮಹಿಳೆಯರು ಆತ್ಮವಿಶ್ವಾಸದಿಂದ ಸರಿ ಸಮಾನವಾಗಿ ಸಾಧನೆ ಮಾಡಿ, ಸರಿ ಸಮಾನವಾಗಿ ನಿಲ್ಲುವ ಸಾಮರ್ಥ್ಯ ಪ್ರದರ್ಶಿಸಬೇಕು.