ಗೃಹಲಕ್ಷ್ಮೀ, ಶಕ್ತಿ ಯೋಜನೆಯಿಂದ ಮಹಿಳೆ ಸದೃಢ
Mar 12 2025, 12:48 AM ISTಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿಬಾಯಿಫುಲೆ ಅವರ ತತ್ವಾದರ್ಶ ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಿದರೆ ಈ ದೇಶ ಅಭಿವೃದ್ಧಿಯಾಗಲಿದೆ.