ಸಾಮಾಜಿಕವಾಗಿ ಮಹಿಳೆ ಪ್ರಗತಿಯಲ್ಲಿದ್ದಾಳೆ: ರಜನಿ ಪಾಟೀಲ
Mar 09 2024, 01:31 AM ISTಆಧುನಿಕ ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ಆದಾಯ ಹೊಂದುವ ಮೂಲಕ ಮನೆಯ ಆರ್ಥಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತ ಕುಟುಂಬದ ಏಳ್ಗೆಗಾಗಿ ಶ್ರಮಿಸುತ್ತಿರುವುದರಿಂದ ಸಾಮಾಜಿಕವಾಗಿ ಮಹಿಳೆ ಪ್ರಗತಿಯ ಹಾದಿಯಲ್ಲಿದ್ದಾಳೆ ಎಂದು ಗದಗ-ಬೆಟಗೇರಿ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಜನಿ ಪಾಟೀಲ ಹೇಳಿದರು.