• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಣ ತಾಲೂಕಿನ ಜಕ್ಕಲಿ ಗ್ರಾಮದ ಪಂಚಾಯತ್‌ ಕಸ ಸಂಗ್ರಹಣಾ ವಾಹನಕ್ಕೆ ಮಹಿಳೆ ಡ್ರೈವರ್

Apr 20 2025, 02:03 AM IST
ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಿಳೆಯೋರ್ವಳು ಸ್ವಚ್ಛವಾಹಿನಿ ಚಾಲಕಿಯಾಗಿ ಕೆಲಸ ಮಾಡುತ್ತಾ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

ಮಹಿಳೆ ಸಹಿತ ಮೂವರಿಂದ ಹನಿಟ್ರ್ಯಾಪ್: ಸಂತ್ರಸ್ತ ಆತ್ಮಹತ್ಯೆಗೆ ಯತ್ನ

Apr 19 2025, 12:34 AM IST
ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಅಕ್ಬರ್ ಸಿದ್ಧಿಕ್ (28) ಹನಿಟ್ರ್ಯಾಪ್ ಭೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಬಾಂಧವ, ರವೂಫ್ ಬೆಂಗರೆ ಮತ್ತು ಮಿನಾಜ್ ಎಂಬವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಹಕರ ಸೋಗಿನಲ್ಲಿ ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ ಮಹಿಳೆ!

Apr 19 2025, 12:31 AM IST
ಹಳೆ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆ ಒಟ್ಟು ೭೨ ಗ್ರಾಮ್ ತೂಕದ ೪.೮೦ ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು ಎಗರಿಸಿದ ಘಟನೆ ಬಗ್ಗೆ ಶುಕ್ರವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಕೌಟುಂಬಿಕ ಕಲಹ ಮನನೊಂದ ಮಹಿಳೆ ನೇಣಿಗೆ ಶರಣು

Apr 18 2025, 12:36 AM IST
ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರಿಗೂ ತಿಳಿ ಹೇಳಿದ್ದೆವು. ಆ ಬಳಿಕ ದಂಪತಿಗಳಿಬ್ಬರೂ ಕೆಲ ದಿನಗಳ ಸಮಯಾವಕಾಶ ನೀಡಿ ಸರಿಪಡಿಸಿಕೊಳ್ಳುತ್ತೇವೆ ಎಂದಿದ್ದರು. ಆದರೆ ಇದೀಗ ಅವನ ಚಿತ್ರಹಿಂಸೆಗೆ ನನ್ನ ಮಗಳ ದಾರುಣ ಸಾವು ಸಂಭವಿಸಿದೆ ಎಂದು ಮೃತಳ ತಂದೆ ಆರೋಪಿಸಿದ್ದಾರೆ.

ಮಹಿಳೆ ಸ್ವಾವಲಂಬನೆಗೆ ಅಕ್ಕ ಕೆಫೆ ಯೋಜನೆ: ಡಾ.ಪ್ರಭಾ

Apr 18 2025, 12:33 AM IST
ಮಹಿಳೆಯರ ಆರ್ಥಿಕ ಸಬಲತೆಗಾಗಿ ರಾಜ್ಯ ಸರ್ಕಾರ ಅಕ್ಕ ಕೆಫೆ ಕ್ಯಾಂಟೀನ್ ಯೋಜನೆ ಆರಂಭಿಸಿದೆ ಎಂದು ಸಂಸದೆ ಡಾ.ಪ್ರಭಾ ಹೇಳಿದ್ದಾರೆ.

ಕುಮದ್ವತಿ ಸೇತುವೆ ಬಳಿ ಕಾರುಗಳ ಡಿಕ್ಕಿ: ಮಹಿಳೆ ಸಾವು

Apr 17 2025, 12:06 AM IST
Car collision near Kumdvati Bridge: Woman dies

ನಾಯಿ ಬಟ್ಟೆ ಖರೀದೀಗೆ ಜಪಾನ್‌, ಕೊರಿಯಾಕ್ಕೆ ಹೋಗ್ತಾಳೆ ಚೀನಿ ಮಹಿಳೆ : ಇಡಲು 24 ದಶಲಕ್ಷ ಬೆಲೆಯ ಕಪಾಟು

Apr 14 2025, 01:17 AM IST
ಸಾಕುಪ್ರಾಣಿಗಳನ್ನು ಅತಿ ಮುದ್ದಿನಿಂದ ಸಾಕುವವರ ನಡುವೆ ಎದ್ದುಕಾಣುವ ಚೀನಾದ ಮಹಿಳೆಯೊಬ್ಬರು, ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಮತ್ಸರ ಬರುವಂತೆ ತನ್ನ 3 ನಾಯಿಗಳ ಲಾಲನೆ-ಪಾಲನೆ ಮಾಡುತ್ತಿದ್ದಾರೆ.

ಮಹಿಳೆ ವೈಜ್ಞಾನಿಕ ಮನೋಭಾವದಿಂದ ಪರಿಪೂರ್ಣ ಸಮಾಜ ನಿರ್ಮಾಣ

Apr 10 2025, 01:03 AM IST
. ಬದಲಾದ ಸನ್ನಿವೇಶದಲ್ಲಿ ಶೈಕ್ಷಣಿಕವಾಗಿ ಸಧೃಢವಾಗುತ್ತಿದ್ದು ಸಮಾಜದ ಎಲ್ಲಾ ರಂಗದಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ.

ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ: ಮಹಿಳೆ ಸಾವು

Apr 08 2025, 12:35 AM IST
ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೂದಿಹಾಳ್ ಗೇಟ್‍ನ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯೊಂದರ ವೇಗಕ್ಕೆ ತುರ್ತು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.

400 ರು. ಐಸ್‌ಕ್ರೀಂಗೆ ಗೂಗಲ್‌ನಲ್ಲಿ ಸಿಕ್ಕ ಸಂಖ್ಯೆಯೊಂದಕ್ಕೆ ಕರೆ ಮಾಡಿ 40000 ರು.ಕಳೆದುಕೊಂಡ ಮಹಿಳೆ

Apr 04 2025, 12:47 AM IST
ಮಹಿಳೆಯೊಬ್ಬರು ಗೂಗಲ್‌ನಲ್ಲಿ ಸಿಕ್ಕ ಕಸ್ಟಮರ್‌ ಕೇರ್‌ ಸಂಖ್ಯೆಯೊಂದಕ್ಕೆ ಕರೆ ಮಾಡಿ ಸೈಬರ್‌ ವಂಚಕರಿಂದ ₹40 ಸಾವಿರ ವಂಚನೆಗೆ ಒಳಗಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved