ಚಿಕ್ಕಮಗಳೂರು : ಮಗಳ ಮನೆಗೆ ಶುಂಠಿ ನಾಟಿ ಮಾಡುವ ಸಂಬಂಧ ಆಗಮಿಸಿದ್ದ ಮಹಿಳೆ ಸಿಡಿಲಿಗೆ ಬಲಿ
Mar 24 2025, 12:36 AM ISTಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ.ಶುಂಠಿ ನಾಟಿ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ನಾಗಮ್ಮ (65) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲ ಮಳೆಗೆ ಮೊದಲ ಬಲಿಯಾಗಿದೆ.