• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನಸಿಕ ಆರೋಗ್ಯಕ್ಕೆ ದೈಹಿಕ ಚಟುವಟಿಕೆ ಅಗತ್ಯ

Dec 14 2024, 12:48 AM IST
ಮಾನಸಿಕ ಆರೋಗ್ಯಕ್ಕೆ ಉತ್ತಮ ದೈಹಿಕ ಚಟುವಟಿಕೆ ಅಗತ್ಯ ಎಂದು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಕೆ.ಆರ್. ಪ್ರತಿಭಾ ಹೇಳಿದರು.

ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ: ಡಾ. ಪ್ರತಿಭಾ ಆರ್.

Dec 13 2024, 12:48 AM IST
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಚಿಕ್ಕಮಗಳೂರು : ವೈದ್ಯ ಪತಿಯಿಂದ ಪತ್ನಿಗೆ ಮಾನಸಿಕ ಕಿರುಕುಳ ನೀಡಿ ವರ್ಷಗಳಿಂದ ಗೃಹ ಬಂಧನ

Dec 12 2024, 12:32 AM IST

ಚಿಕ್ಕಮಗಳೂರು, ವೈದ್ಯನಾಗಿದ್ದು ಪತ್ನಿಗೆ ಮಾನಸಿಕ ಕಿರುಕುಳ ನೀಡಿ ವರ್ಷಗಳಿಂದ ಗೃಹ ಬಂಧನದಲ್ಲಿರಿಸಿದ ಮನ ಕಲಕುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದು, ಅಸ್ವಸ್ಥ ಮಹಿಳೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.  

ಹೊಂದಾಣಿಕೆ ಸಮಸ್ಯೆ, ಮಾನಸಿಕ ಸ್ಥಿತಿಯೇ ವಿಚ್ಛೇದನಕ್ಕೆ ಕಾರಣ: ನಿವೃತ್ತ ನ್ಯಾಯಮೂರ್ತಿ ಪಾಟೀಲ್‌

Dec 07 2024, 01:32 AM IST
ಇತ್ತೀಚಿನ ದಿನಗಳಲ್ಲಿ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಾರಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಯಲ್ಲ. ಅವರ ಮಾನಸಿಕ ಸ್ಥಿತಿ ಹಾಗೂ ಹೊಂದಾಣಿಕೆ ಸಮಸ್ಯೆ ಎಂದು ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಹೇಳಿದರು.

ಹಾಡುಗಾರಿಕೆ ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ

Dec 02 2024, 01:19 AM IST
ದೊಡ್ಡಬಳ್ಳಾಪುರ: ಗೀತ ಗಾಯನದ ಹವ್ಯಾಸದಿಂದ ದೇಹದಲ್ಲಿ ಸಹಜವಾದ ನೋವು ನಿವಾರಕಗಳು ಉತ್ಪತ್ತಿಯಾಗಿ ದೈಹಿಕ ಮತ್ತು ಮಾನಸಿಕ ಸಮನ್ವಯ ಸಾಧ್ಯವಾಗುತ್ತದೆ ಎಂದು ಹಲವಾರು ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿದೆ. ಅದು ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳಲು ಮಾಡಬಹುದಾದ ಅತ್ಯುತ್ತಮ ವ್ಯಾಯಾಮ ಎಂದು ನಾಗದಳ ಸಂಚಾಲಕ ಸಿ.ನಟರಾಜ್ ಅಭಿಪ್ರಾಯಪಟ್ಟರು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಡಾ. ರುದ್ರೇಶ ಘಾಳಿ

Dec 02 2024, 01:18 AM IST
ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸಿಎಆರ್ ತಂಡ ಹೆಚ್ಚು ವಿಭಾಗದಲ್ಲಿ ಗೆಲವು ಸಾಧಿಸಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆಯಿತು.

ಉತ್ತಮ ಹವ್ಯಾಸದಿಂದ ಮಾನಸಿಕ ಸ್ವಾಸ್ಥ್ಯ: ಸರೋಜಾ ಭಟ್ಟ

Dec 02 2024, 01:16 AM IST
ಸಹವಾಸದ ದೋಷಗಳಿಂದ ದುಶ್ಚಟಗಳು ಹಬ್ಬುತ್ತದೆ. ನಮ್ಮ ಆರೋಗ್ಯದ ಗುಟ್ಟು ಜೀವನಶೈಲಿಯಲ್ಲಿ ಇರುತ್ತದೆ. ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಂಡರೆ ಮಾನಸಿಕ ಸ್ವಾಸ್ಥ್ಯವನ್ನೂ ಕಾಪಾಡಿಕೊಳ್ಳಬಹುದು.

ಪೊಲೀಸರ ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ವಿಟಿಯು ಕುಲಸಚಿವ ಡಾ.ರಂಗಸ್ವಾಮಿ

Dec 01 2024, 01:32 AM IST
ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹಾಗೂ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ಇ. ರಂಗಸ್ವಾಮಿ ಹೇಳಿದರು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅಗತ್ಯ: ಸಂತೋಷ ಪಾಟೀಲ

Nov 26 2024, 12:46 AM IST
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಅಗತ್ಯವಾಗಿದ್ದು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು.

ಭಜನಾ ಕಾರ್ಯಕ್ರಮಗಳಿಂದ ಮಾನಸಿಕ ಒತ್ತಡದಿಂದ ದೂರ

Nov 26 2024, 12:46 AM IST
ಆನಂದಪುರ ಸಮೀಪದ ದಾಸಕೊಪ್ಪ ಗ್ರಾಮದ ಹರಿ ಹರೇಶ್ವರ ದೇವಾಲಯದ 8ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved