• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರಕಲಾ ಸ್ಪರ್ಧೆ ಮಾನಸಿಕ ಬೆಳವಣಿಗೆಗೆ ಸಹಕಾರಿ

Feb 21 2025, 11:47 PM IST
ಚಿತ್ರಕಲಾ ಸ್ಪರ್ಧೆಯು ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ ಜೊತೆಗೆ ಚಿಂತನಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಇಸ್ರೋ ಸಂಸ್ಥೆಯ ಮುಖ್ಯಸ್ಥ ಮರಿಯಪ್ಪ ತಿಳಿಸಿದರು

ಶಿವಾನುಭವಗಳಿಂದ ಮಾನಸಿಕ ನೆಮ್ಮದಿ

Feb 18 2025, 12:31 AM IST
ಮನುಷ್ಯನಿಗೆ ಹಣಕ್ಕಿಂತ ನೆಮ್ಮದಿ ಮುಖ್ಯ. ನೆಮ್ಮದಿಯ ಜೀವನ ಇದ್ದಾಗ ಸಾಧನೆ ಮಾಡಲು ಸಾಧ್ಯ. ಮಠ-ಮಂದಿರಗಳಿಗೆ ಪ್ರತಿನಿತ್ಯ ಭೇಟಿ ನೀಡುವುದರಿಂದ ನಮ್ಮಲ್ಲಿ ಬದಲಾವಣೆ ಸಾಧ್ಯ. ನಾವು ಸಂಸ್ಕಾರದಿಂದ ಶ್ರೀಮಂತರಾಗಬೇಕು ಎಂದು ಡಾ. ಮಹಾದೇವ ಸ್ವಾಮೀಜಿ ಹೇಳಿದರು.

ಸ್ತ್ರಿಯರು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ

Feb 15 2025, 02:15 AM IST
ಮಹಿಳೆಯರು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಮಾನಸಿಕವಾಗಿ ಆರೋಗ್ಯವಾಗಿದ್ದರೆ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದರು.

ಪರೀಕ್ಷೆ ಬರೆಯುವ ಯೋಧರ ಮರು ವ್ಯಾಖ್ಯಾನ - ಪರೀಕ್ಷಾ ಪೇ ಚರ್ಚಾದಿಂದ ಮಾನಸಿಕ ಆರೋಗ್ಯ

Feb 10 2025, 11:05 AM IST

. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.

ಮಾನಸಿಕ ವ್ಯಾದಿಯಿಂದ ಹೊರ ಬರಲು ಯೋಗ ಅನಿವಾರ್ಯ

Feb 05 2025, 12:35 AM IST
ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗ ಸಾಧನೆ ಅತ್ಯಂತ ಉಪಯುಕ್ತವಾಗಿದ್ದು, ಪ್ರತಿದಿನ ಒಂದಿಷ್ಟು ಸಮಯ ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡುವುದರ ಮೂಲಕ ನಿರೋಗಿಗಳಾಗಬೇಕು

ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ: ಪುತ್ತಿಗೆ ಶ್ರೀ

Feb 05 2025, 12:34 AM IST
ರಥಸಪ್ತಮಿ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠ ಆಶ್ರಯದಲ್ಲಿ ಪತಂಜಲಿ ಯೋಗ ಸಮಿತಿ, ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಹಾಗೂ ಶ್ರೀಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ರಾಜಾಂಗಣದಲ್ಲಿ ಸಾಮೂಹಿಕ ಸೂರ್ಯನಮಸ್ಕಾರ ಹಾಗೂ ಯೋಗ ಶಿಕ್ಷಣ ಶಿಬಿರ ನಡೆಯಿತು.

ಮಾನಸಿಕ ಅಸ್ವಸ್ಥರಂತೆ ಮಾತನಾಡೋ ಭಿನ್ನರು:ಬಿಜೆಪಿಯ ಎಂ.ಪಿ.ರೇಣುಕಾಚಾರ್ಯ

Feb 05 2025, 12:31 AM IST
ಭಿನ್ನಮತೀಯರು ದೆಹಲಿ ದಂಡಯಾತ್ರೆ ಮಾಡಿದರೂ ಬಿ.ವೈ.ವಿಜಯೇಂದ್ರ ಏನೆಂಬುದು ರಾಷ್ಟ್ರೀಯ ನಾಯಕರಿಗೂ ಗೊತ್ತಿದ್ದು, ಹಾದಿಬೀದಿಯಲ್ಲಿ ಮಾತನಾಡುವ ಮೂಲಕ ಭಿನ್ನಮತೀಯರು ಮಾನಸಿಕ ಅಸ್ವಸ್ಥರಾಗಿದ್ದಾರೆ

ಮಾನಸಿಕ ಆರೋಗ್ಯ ಉತ್ತೇಜಿಸುವ ಚದುರಂಗ

Feb 02 2025, 11:46 PM IST
ಚೆಸ್ ಆಟವು ಏಕಾಗ್ರತೆ ಹೆಚ್ಚಿಸುವುದಲ್ಲದೆ, ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ.

ಪಶು, ಪಕ್ಷಿಗಳ ಒಡನಾಟದಿಂದ ಮಾನಸಿಕ ನೆಮ್ಮದಿ: ಎಚ್.ಡಿ. ತಮ್ಮಯ್ಯ

Jan 28 2025, 12:48 AM IST
ಚಿಕ್ಕಮಗಳೂರು, ಪಶು, ಪಕ್ಷಿಗಳೊಂದಿಗಿನ ಒಡನಾಟ ಮಾನಸಿಕ ನೆಮ್ಮದಿ ನೀಡುತ್ತದೆ. ಪ್ರತಿಯೊಬ್ಬರು ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ನೆರೆ ಮನೆಯವರ ಮಾನಸಿಕ ಕಿರುಕುಳ; ಯುವತಿ ಆತ್ಮಹತ್ಯೆ

Jan 27 2025, 12:45 AM IST
ನೆರೆ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಚನ್ನಮಲ್ಲೀಪುರ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved