• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಾಣ-ಪುಣ್ಯಕಥೆಗಳ ಆಲಿಕೆಯಿಂದ ಮಾನಸಿಕ ನೆಮ್ಮದಿ

Jan 26 2025, 01:34 AM IST
ಗ್ರಾಮೀಣ ಭಾಗದಲ್ಲಿ ಬೇಸಿಗೆ ಪ್ರಾರಂಭವಾಗುತ್ತಿದ್ದ೦ತೆ ಕೃಷಿ ಚಟುವಟಿಕೆಗಳು ಪೂರ್ಣಗೊಂಡು ರೈತರಿಗೆ ವಿಶ್ರಾಂತಿ ದೊರೆಹಯುತ್ತದೆ.

ದೈಹಿಕ, ಮಾನಸಿಕ ಸದೃಢದಿಂದ ದೇಶದ ಪ್ರಗತಿ: ನ್ಯಾ.ಬಸವರಾಜ

Jan 19 2025, 02:17 AM IST
ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಬಸವರಾಜ ತಳವಾರ ಮಾತನಾಡಿದರು.

ಮನುಷ್ಯನ ದೈಹಿಕ, ಮಾನಸಿಕ ಸದೃಢತೆಗೆ ನಾಟಿ ಔಷಧಿ ಉಪಯುಕ್ತ

Jan 12 2025, 01:15 AM IST
ನಾಟಿ ಔಷಧಿ ಪದ್ಧತಿ ಶತಶತಮಾನಗಳಿಂದ, ಪೀಳಿಗೆಯಯಿಂದ ಪೀಳಿಗೆ ನಡೆದುಕೊಂಡು ಬಂದಿದೆ.

ವಿಶ್ವದ ನಂ.1 ಶ್ರೀಮಂತ ಮಸ್ಕ್‌ ಮಾನಸಿಕ ಸ್ಥಿತಿ ಸರಿಯಿಲ್ಲ : ಜೀವನ ಚರಿತ್ರೆ ಲೇಖಕನ ಎಚ್ಚರಿಕೆ

Jan 11 2025, 12:48 AM IST

ವಿಶ್ವದ ನಂ.1 ಶ್ರೀಮಂತ ಹಾಗೂ ಇತ್ತೀಚೆಗೆ ಅಮೆರಿಕ ರಾಜಕೀಯದಲ್ಲಿ ಪ್ರಭಾವಶಾಲಿಯಾಗಿ ಬೆಳೆಯುತ್ತಿರುವ ಎಲಾನ್‌ ಮಸ್ಕ್‌ ಮನಸಿನ  ಸ್ಥಿತಿ ಸರಿಯಿಲ್ಲ. ಶೀಘ್ರ ಅವರು ಬುದ್ಧಿಮಾಂದ್ಯ ಆಗುವ ಸಾಧ್ಯತೆ ಇದೆ ಎಂದು ಅವರ ಜೀವನ ಚರಿತ್ರೆ ಬರೆದ ಸೇಥ್ ಅಬ್ರಾಮ್ಸನ್ ಹೇಳಿದ್ದಾರೆ.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ : ಡಿಸಿ ಮೀನಾ ನಾಗರಾಜ್‌

Jan 11 2025, 12:47 AM IST
ಚಿಕ್ಕಮಗಳೂರು, ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದರು.

ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ ವಿಕಸನ: ಡಾ. ಎಂ. ಮೋಹನ್ ಆಳ್ವ

Jan 10 2025, 12:47 AM IST
ಮೊದಲ ಬಾರಿಗೆ ನಡೆದ ಈ ಕ್ರೀಡಾಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್‌ಬುಲ್‌ನ 124 ವಿದ್ಯಾರ್ಥಿಗಳು ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್‌ನ 1755 ವಿದ್ಯಾರ್ಥಿಗಳು, ಪದವಿ-ಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ನ 402 ವಿದ್ಯಾರ್ಥಿಗಳು ಒಟ್ಟು 2281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.

ಯೋಗದಿಂದ ಶಾರೀರಿಕ ಮಾನಸಿಕ ಸದೃಢತೆ

Jan 09 2025, 12:46 AM IST
ಶಿವಮೊಗ್ಗ: ಯೋಗ, ಪ್ರಾಣಾಯಾಮ, ಧ್ಯಾನ ಸದಾ ನಮ್ಮನ್ನು ಸಕಾರಾತ್ಮಕ ಭಾವನೆ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆ ಒದಗಿಸುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಕರಾಟೆಯಿಂದ ದೈಹಿಕ ಶಕ್ತಿ ಹಾಗೂ ಮಾನಸಿಕ ಶಕ್ತಿ ವೃದ್ಧಿ

Jan 06 2025, 01:01 AM IST
ಕರಾಟೆ ಆಗಿರಬಹುದು, ಕ್ರೀಡೆ ಆಗಿರಬಹುದು, ಇಂತಹ ಕ್ರೀಡೆಯು ಸ್ವಯಂ ರಕ್ಷಣೆ ಅಲ್ಲದೇ ದೈಹಿಕ ಶಕ್ತಿ, ಮಾನಸಿಕ ಶಕ್ತಿ ವೃದ್ಧಿಸುವುದರ ಜೊತೆಗೆ ಒಳ್ಳೆಯ ಆರೋಗ್ಯ ಲಭಿಸುತ್ತದೆ ಎಂದರು. ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರಬಹುದು ಜೊತೆಯಲ್ಲಿ ಇಂತಹ ಕ್ರೀಡೆಯಲ್ಲಿ ತೊಡಗಿಸಿಕೊಂಡಿರಬೇಕು ಎಂದು ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಓಪನ್ ೪ನೇ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಉದ್ಘಾಟಿಸಿ ಜನಪ್ರಿಯ ಆಸ್ಪತ್ರೆಯ ಛೇರ್‍ಮನ್ ಡಾ. ಅಬ್ದುಲ್ ಬಶೀರ್‌ ತಿಳಿಸಿದರು.

ಬಡವರ ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿ ದ್ಯೋತಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 04 2025, 01:33 AM IST
ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿಯ ದ್ಯೋತಕವಾಗಿದ್ದು, ಅದನ್ನು ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕ್ರೀಡೆ ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಹಕಾರಿ

Jan 01 2025, 12:01 AM IST
ಇತ್ತೀಚಿನ ದಿನಗಳಲ್ಲಿ ನಾಗರಿಕರು ಮತ್ತು ಯುವಕರು ದೈಹಿಕ ಕಸರತ್ತಿನ ಕ್ರೀಡೆಯಲ್ಲಿ ತೊಡಗಿಕೊಳ್ಳದೆ ಇರುವುದರಿಂದ ಕ್ರೀಡಾಪಟುಗಳ ಕೊರತೆ ಎದ್ದು ಕಾಣುತ್ತಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved