ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕ
Oct 14 2024, 01:18 AM ISTಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕವಾಗಿದ್ದು, ಒತ್ತಡರಹಿತ ಅಥವಾ ಆರೋಗ್ಯಕರವಾದ ದಿನಚರಿ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಪಡೆಯುವುದರೊಂದಿಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಬಿಎಲ್‌ಡಿಇ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ, ಮನೋಲಯ ಆಸ್ಪತ್ರೆಯ ಮುಖ್ಯಸ್ಥ ಡಾ.ಮನೋವಿಜಯ ಬ.ಕಳಸಗೊಂಡ ಹೇಳಿದರು.