ಪೊಲೀಸರ ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ವಿಟಿಯು ಕುಲಸಚಿವ ಡಾ.ರಂಗಸ್ವಾಮಿ
Dec 01 2024, 01:32 AM ISTಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹಾಗೂ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ಇ. ರಂಗಸ್ವಾಮಿ ಹೇಳಿದರು.