ಮಾನಸಿಕ, ದೈಹಿಕ ಸದೃಢತೆಯ ಪ್ರೇರಣಾದಾಯಕ ಶಕ್ತಿ ಕ್ರೀಡೆ
Aug 25 2024, 01:48 AM ISTಕನ್ನಡಪ್ರಭ ವಾರ್ತೆ ತಾಳಿಕೋಟೆ ಕ್ರೀಡೆಗಳು ಮಾನಸಿಕವಾಗಿ, ದೈಹಿಕವಾಗಿ ಸದೃಢಗೊಳಿಸಲು ಪ್ರೇರಣಾದಾಯಕ ಶಕ್ತಿ ಹೊಂದಿವೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಬಿ.ಟಿ.ವಜ್ಜಲ ಹೇಳಿದರು. ತಾಲೂಕಿನ ತುಂಬಗಿ ಗ್ರಾಮದ ಪರಮಾನಂದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತುಂಬಗಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,