• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧ್ಯಾತ್ಮಿಕ ಜೀವನಶೈಲಿ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ

Oct 11 2025, 12:02 AM IST
ಮನಸ್ಸು ಪ್ರಜ್ಞೆ ಮತ್ತು ಆಲೋಚನೆಗಳಿಂದ ವ್ಯಕ್ತವಾಗುವುದರಿಂದ ಅದರಲ್ಲಿ ಉಗಮಿಸುವ ವಿಭಿನ್ನ ಬಗೆಯ ಆಲೋಚನೆಗಳಿಂದ ಅದು ಸಕಾರಾತ್ಮಕ ಮತ್ತು ನಕಾರಾತ್ಮಕ ಭಾವಗಳನ್ನು ತಂದುಕೊಳ್ಳುವುದರಿಂದ ಮನಸ್ಸನ್ನು ಸಕಾರಾತ್ಮಕಭಾವಗಳುಂಟಾಗುವ ದಿಕ್ಕಿನಲ್ಲಿ ಬಾಲ್ಯದಲ್ಲಿಯೇ ತರಬೇತಿಗೊಳಿಸಬೇಕು.

ಮಕ್ಕಳ ಮಾನಸಿಕ ಸ್ಥಿರತೆ ಕಾಪಾಡಲು ಆಪ್ತ ಸಮಾಲೋಚಕರ ನೇಮಕ: ಡೀಸಿ ಡಾ.ಕುಮಾರ

Oct 07 2025, 01:02 AM IST
ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿ ಶಾಲೆಗಳಲ್ಲಿ ಮಾನಸಿಕ ಒತ್ತಡ ಹಾಗೂ ನಕಾರಾತ್ಮಕ ಭಾವನೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪಟ್ಟಿ ಮಾಡಿ ಪ್ರತಿ ಶಾಲೆಯ ಒಬ್ಬ ಶಿಕ್ಷಕರನ್ನು ಆಪ್ತ ಸಮಾಲೋಚಕರಾಗಿ ನೇಮಿಸಲಾಗುವುದು. ನೇಮಿಸಲಾದ ಶಿಕ್ಷಕರಿಗೆ ನುರಿತ ಮನೋವೈದ್ಯರಿಂದ ತರಬೇತಿ ಕೊಡಿಸಲಾಗುವುದು.

ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ

Oct 04 2025, 01:00 AM IST
ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸಲಹೆ ಮಾಡಿದರು.

ಕ್ರೀಡೆಗಳಿಂದ ಮಾನಸಿಕ ಸದೃಢತೆ ಲಭ್ಯ: ರಾಜೇಶ್

Sep 29 2025, 01:02 AM IST
ಬಾಳೆಹೊನ್ನೂರು, ಯುವಜನರು ಸತತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಸ್ಥಿರತೆ ಹಾಗೂ ಸದೃಢತೆ ದೊರೆಯಲು ಸಾಧ್ಯವಿದೆ ಎಂದು ಕರ್ಕೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಕೇಶವತ್ತಿ ಹೇಳಿದರು.

ಮಾನವನ ಮಾನಸಿಕ ಶಾರೀರಿಕ ಬೆಳವಣಿಗೆಗೆ ಕ್ರೀಡೆ ಉಪಯುಕ್ತ: ಕೆ.ಎಸ್.ರಮೇಶ್

Sep 24 2025, 01:02 AM IST
ಕ್ರೀಡೆಯು ಮಾನವನ ಮಾನಸಿಕ, ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕೆ.ಎಸ್‌. ರಮೇಶ್‌ ಹೇಳಿದರು.

ಕ್ರೀಡೆಗಳು ಮಾನಸಿಕ, ದೈಹಿಕ ಸಮತೋಲನಕ್ಕೆ ಸಹಕಾರಿ : ಶಾಸಕ ತಮ್ಮಯ್ಯ

Sep 21 2025, 02:00 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿ ಸಮತೋಲನ ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ದೈಹಿಕ ಅರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ

Sep 17 2025, 01:05 AM IST
ಇತ್ತೀಚಿನ ದಿನಗಳಲ್ಲಿ ದೈಹಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದು, ಮಾನಸಿಕ ಆರೋಗ್ಯವನ್ನು ಮರೆಯುತ್ತಿದ್ದಾರೆ. ಇದರಿಂದ ಅನೇಕ ಮಾನಸಿಕ ಕಾಯಿಲೆಗಳು, ಆತ್ಮಹತ್ಯೆಗಳಂತಹ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು.

ಮಾನಸಿಕ ಸ್ವಾಸ್ಥ್ಯ ಬಲಪಡಿಸುವಲ್ಲಿ ಅಗ್ರಸ್ಥಾನದಲ್ಲಿದೆ ಕರ್ನಾಟಕ: ಡಾ. ಬಿ.ಎನ್.ಗಂಗಾಧರ್

Sep 14 2025, 01:04 AM IST
ಚಿಕ್ಕಮಗಳೂರು, ರಾಷ್ಟ್ರ ಮಟ್ಟದಲ್ಲಿ ಮಾನಸಿಕ ಸ್ವಾಸ್ಥ್ಯ ಬಲಪಡಿಸುವ ಪ್ರಯತ್ನಗಳಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನ್ಯಾಷನಲ್ ಮೆಡಿಕಲ್‌ ಕೌನ್ಸಿಲ್‌ನ ಮಾಜಿ ಆಧ್ಯಕ್ಷ ಡಾ. ಬಿ.ಎನ್.ಗಂಗಾಧರ್ ಹೇಳಿದರು.

ಮಾನಸಿಕ ಕಾಯಿಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ : ಸಿ.ಟಿ.ರವಿ

Sep 13 2025, 02:04 AM IST
ಚಿಕ್ಕಮಗಳೂರು, ಮನುಷ್ಯನಿಗೆ ಇಂದು ದೈಹಿಕ ಕಾಯಿಲೆಗಿಂತ ಮಾನಸಿಕ ಕಾಯಿಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದರು.

ಕ್ರೀಡೆಗಳಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ

Sep 12 2025, 01:00 AM IST
ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved