• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಹೆ: ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹ ಆಚರಣೆ

Oct 09 2024, 01:46 AM IST
ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವತಿಯಿಂದ ಅ.7ರಿಂದ 12ರ ವರೆಗೆ ಮಾನಸಿಕ ಆರೋಗ್ಯ ಜಾಗೃತಿ ವಾರವನ್ನು ಆಚರಿಸಲಾಗುತ್ತಿದೆ. ಈ ವರ್ಷ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ’ ಎಂಬ ಧ್ಯೇಯವಾಕ್ಯದಡಿ ಈ ವಾರ ಆಚರಣೆ ನಡೆಯಲಿದೆ ಎಂದು ಮಾಹೆಯ ಆರೋಗ್ಯ ವಿಜ್ಞಾನಗಳ ಸಹಉಪಕುಲಪತಿ ಡಾ. ಶರತ್ ರಾವ್ ಹೇಳಿದ್ದಾರೆ.

ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ

Oct 09 2024, 01:31 AM IST
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಪುರಾಣ ಆಲಿಕೆಯಿಂದ ಮಾನಸಿಕ ನೆಮ್ಮದಿ

Oct 06 2024, 01:32 AM IST
ಸದೃಢ ಆರೋಗ್ಯದಿಂದ ಸದೃಢ ಮನಸ್ಸು ನಿರ್ಮಾಣವಾಗುವದು

ಸಕ್ಷಮದಿಂದ ಅಷ್ಟಾವಕ್ರ ದಿನಾಚರಣೆ, ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ

Oct 05 2024, 01:34 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರ್ಯಾವರಣ್ ಗತಿವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಮಾತನಾಡಿ, ಅಷ್ಟಾವಕ್ರನು ತನ್ನ 8 ರೀತಿಯ ವೈಕಲ್ಯತೆಯನ್ನು ಮೀರಿ ಜ್ಞಾನಿಯೂ, ದಾರ್ಶನಿಕನಾಗಿಯೂ ಬೆಳೆದ ರೀತಿ ದಿವ್ಯಾಂಗರಿಗೆ ಮಾತ್ರವಲ್ಲ, ಸಮಸ್ತ ಸಮಾಜಕ್ಕೆ ಆದರ್ಶ ಎಂದರು.

ಮಾನಸಿಕ ನೆಮ್ಮದಿಗೆ ಧ್ಯಾನ ಮುಖ್ಯ: ಯೋಗಿ ಸದಾನಂದಗಿರಿ ಸ್ವಾಮೀಜಿ

Oct 01 2024, 01:35 AM IST
ಒಬ್ಬ ಸಾಮಾನ್ಯ ವ್ಯಕ್ತಿ ಮಾನಸಿಕ ನೆಮ್ಮದಿ ಪಡೆದುಕೊಳ್ಳಲು, ನೆಮ್ಮದಿ, ಆರೋಗ್ಯಕರ ಜೀವನಕ್ಕೆ ಹಾಗೂ ಅತ್ಯುತ್ತಮ ವ್ಯಕ್ತಿಯಾಗಿ ಬದಲಾಗಲು ಧ್ಯಾನ ಮುಖ್ಯವಾಗಿದೆ.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಡಾ. ಧನಂಜಯ ಸರ್ಜಿ

Sep 30 2024, 01:22 AM IST
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಿದರು.

ಗಣಿತ ಮೇಳಗಳು ಮಕ್ಕಳ ಮಾನಸಿಕ ಶಕ್ತಿ ಹೆಚ್ಚಿಸುತ್ತವೆ

Sep 29 2024, 01:30 AM IST
ಗಣಿತ ಮೇಳಗಳು ಮಕ್ಕಳ ಮಾನಸಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಬೌದ್ಧಿಕವಾಗಿ ಸದೃಢಗೊಳಿಸುತ್ತವೆ ಎಂದು ಕಾಮತಿ ಕೂಡಿಗೆ ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಅಭಿಪ್ರಾಯಪಟ್ಟರು. ನಮ್ಮ ಜೀವನದಲ್ಲಿ ಗಣಿತ ಬಹಳ ಮಹತ್ವ ಪಡೆಯುತ್ತದೆ. ದೈನಂದಿನ ಜೀವನದಲ್ಲಿ ಲೆಕ್ಕಾಚಾರ ಹಾಸುಹೊಕ್ಕಾದ ಪ್ರಕ್ರಿಯೆಯಾಗಿದೆ. ಇಂತಹ ಕೌಶಲಗಳನ್ನು ಮಕ್ಕಳಲ್ಲಿ ವೃದ್ಧಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ತುಂಬಾ ಮಹತ್ವ ಪಡೆಯುತ್ತವೆ ಎಂದರು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

Sep 28 2024, 01:15 AM IST
ಜೀವನದಲ್ಲಿಯ ಉದ್ದೇಶ, ಗುರಿ ಈಡೇರಿಸಿಕೊಳ್ಳಲು ಆರೋಗ್ಯವಂತ ಮನಸ್ಸು ಮತ್ತು ಶರೀರದ ಅವಶ್ಯಕತೆ

ಅಂಗನವಾಡಿ ಪೌಷ್ಠಿಕ ಆಹಾರವು ದೈಹಿಕ, ಮಾನಸಿಕ ಬೆಳವಣಿಗೆ ಸಹಕಾರಿ

Sep 27 2024, 01:24 AM IST
ಗರ್ಭಿಣಿಯರಿಗೆ, ಬಾಣಂತಿಯರು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಹಕಾರಿಯಾಗಿದೆ.

ಜೀವನಕ್ಕೆ ಮಾನಸಿಕ ಸಮತೋಲನ ಅತ್ಯಗತ್ಯ

Sep 24 2024, 01:59 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದೈಹಿಕ ಸಾಮರ್ಥ್ಯದಂತೆ ಮಾನಸಿಕ ಸಮತೋಲನವೂ ಜೀವನಕ್ಕೆ ಅತ್ಯಗತ್ಯ. ನಿತ್ಯ ಜೀವನದಲ್ಲಿ ಮನಸ್ಥಿತಿಯನ್ನು ನಿಯಂತ್ರಣಗೊಳಿಸಿಕೊಂಡರೇ ನೆಮ್ಮದಿಯ ಜೀವನ ನಡೆಸಬಹುದು ಎಂದು ಯರನಾಳ ವಿರಕ್ತಮಠದ ಗುರುಸಂಗನ ಬಸವ ಮಹಾಸ್ವಾಮೀಜಿ ನುಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 36
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved