ಯೋಗ ಮಾನಸಿಕ, ದೈಹಿಕ ಆರೋಗ್ಯಕ್ಕೆ ಅವಶ್ಯ
Jun 25 2024, 12:49 AM ISTಕನ್ನಡಪ್ರಭ ವಾರ್ತೆ ವಿಜಯಪುರ ಯೋಗವು ದೇಹ, ಮನಸ್ಸು ಮತ್ತು ಆತ್ಮಗಳ ಸಮ್ಮಿಲನವಾಗಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಬಿ.ಎಲ್.ಡಿ.ಇ. ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಖೋಡ್ನಾಪುರ ಹೇಳಿದರು.