• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯವೆಂದರೆ ಮಾನಸಿಕ ಸದೃಢತೆ

Jun 12 2024, 01:46 AM IST
ಆರೋಗ್ಯ ಕಾಪಾಡುವುದೆಂದರೆ ದೈಹಿಕವಾಗಿ ಸದೃಢವಾಗಿರುವುದಲ್ಲ. ಬದಲಿಗೆ ಮಾನಸಿಕವಾಗಿಯೂ ಸದೃಢರಾಗುವುದನ್ನು ಎಲ್ಲರೂ ಕಲಿಯಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಗುರುಪಾದ ಸ್ವಾಮೀಜಿ

Jun 10 2024, 12:30 AM IST
ಕಳೆದ 30 ವರ್ಷಗಳಿಂದ ಯೋಗಾಚಾರ್ಯ ನರಸಿಂಹ ವೈದ್ಯ ಅವರು ನಗರ ಸೇರಿ ಹಲವೆಡೆ ಉಚಿತ ಯೋಗ ತರಬೇತಿ ನಿಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಕರ ತಂಡ ಕಟ್ಟಿಕೊಂಡು ಶ್ರಮಿಸುತ್ತಿರುವುದು ಶ್ಲಾಘನೀಯ

ಮಾನಸಿಕ ಒತ್ತಡ ನಿವಾರಣೆಗೆ ಯೋಗಾಭ್ಯಾಸ ಸಹಕಾರಿ: ಮಂಗಳಾ

Jun 09 2024, 01:32 AM IST
ಚಿಕ್ಕಮಗಳೂರು, ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ದಿನದ ಕೆಲವು ಸಮಯನ್ನು ಯೋಗಕ್ಕೆ ಮೀಸಲಿಟ್ಟರೆ ಆರೋಗ್ಯ ಪೂರ್ಣ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮಂಗಳಾ ಎಚ್.ಡಿ. ತಮ್ಮಯ್ಯ ಹೇಳಿದರು.

ಮಾನಸಿಕ, ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿ-ಎಸ್ಪಿ ಅಂಶುಕುಮಾರ್

Jun 02 2024, 01:47 AM IST
ಬಿಡುವಿಲ್ಲದ ಕಚೇರಿಯ ಒತ್ತಡದ ಕೆಲಸದಿಂದ ಮುಕ್ತವಾಗಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕ್ರೀಡೆಯಿಂದ ಮಾನಸಿಕ ಉಲ್ಲಾಸ ಹಾಗೂ ದೈಹಿಕ ದೃಢತೆಯಿಂದ ಕೆಲಸದ ಸಾಮರ್ಥ್ಯ ಹೆಚ್ಚಳವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಹೇಳಿದರು.

ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಪ್ರಭಾವಿ:ಡಾ.ಗೀತಾ

May 29 2024, 12:51 AM IST
ಮಾನಸಿಕ ರೋಗಗಳ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಅತ್ಯಂತ ಪ್ರಭಾವಿಯಾಗಿದೆ ಹಾಗೂ ಹೋಮಿಯೋಪಥಿ ವಿಧಾನ ಸಂಪೂರ್ಣ ಸುರಕ್ಷಿತ ಹಾಗೂ ನೈಸರ್ಗಿಕವಾಗಿದೆ ಎಂದು ಧಾರವಾಡದ ಪ್ರಾಧ್ಯಾಪಕಿ ಡಾ.ಗೀತಾ ಬೊಮ್ಮನಗೌಡ ಹೇಳಿದರು.

ದೈವರಾಧನೆಯಿಂದ ಮಾನಸಿಕ ನೆಮ್ಮದಿ ಲಭ್ಯ

May 29 2024, 12:51 AM IST
ಸೂಲಿಬೆಲೆ: ಇಂದಿನ ಒತ್ತಡದ ಬುದುಕಿನಲ್ಲಿ ನೆಮ್ಮದಿ ಕಾಣಲು ದೈವರಾಧನೆಯಿಂದ ಮಾತ್ರ ಸಾಧ್ಯ ಎಂದು ಸೊಣ್ಣಹಳ್ಳಿಪುರ ಬಸವೇಶ್ವರ ದೇಗುಲದ ಮುಖ್ಯಸ್ಥ ಪಟೇಲ್ ನಾರಾಯಣಗೌಡ ಹೇಳಿದರು.

ಮಾನಸಿಕ ರೋಗಿಗಳಿಗೆ ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ ಅಗತ್ಯ: ಎಸ್.ಡಿ.ಬೆನ್ನೂರ

May 28 2024, 01:16 AM IST
ಇತ್ತೀಚಿನ ಆಧುನಿಕ ಜೀವನ ಶೈಲಿ ಹಾಗೂ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ, ಧ್ಯಾನ ಮಾಡುವುದು, ಹೊಸ ಕೌಶಲ್ಯಗಳನ್ನು ಕಲಿಯುವುದು, ಆರೋಗ್ಯಕರ ಆಹಾರ ಸೇವನೆ, ಪ್ರಕೃತಿಯೊಂದಿಗೆ ಬೆರೆಯುವ ಮೂಲಕ ಜೊತೆಗೆ ಸಮಯ ಪಾಲನೆ ಮತ್ತು ಮಾನಸಿಕ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆ ಬಗ್ಗೆ ಅರಿಯಿರಿ

May 28 2024, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆ ಬಗ್ಗೆ ಕುಟುಂಬದ ಸದಸ್ಯರು ಕಾಯಿಲೆಯ ಅರಿವಿನ ಕೊರತೆಯಿಂದ ಗಮನಹರಿಸುವುದಿಲ್ಲ. ಅದಕ್ಕಾಗಿ ಇಂಥ ಕಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಬೇಕು.

ಮನುಷ್ಯನಿಗೆ ಮಾನಸಿಕ ನೆಮ್ಮದಿ, ಮನಶಾಂತಿ ಬೇಕಿದೆ: ಶಾಸಕ ಟಿ.ಮಂಜು

May 27 2024, 01:05 AM IST
ಮನುಷ್ಯನಿಗೆ ಬೇಕಾದ ಮಾನಸಿಕ ನೆಮ್ಮದಿ ಮತ್ತು ಮನಶಾಂತಿ ನೀಡುವ ಕೆಲಸವನ್ನು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮಾಡುತ್ತಿವೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.

ಕರಾಟೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ: ಕರಾಟೆ ಕೃಷ್ಣಮೂರ್ತಿ

May 27 2024, 01:05 AM IST
1980 ರಲ್ಲಿ ತಾವು ನಗರದಲ್ಲಿ ಕರಾಟೆ ಶಾಲೆ ಆರಂಭಿಸಿದ್ದು, ಈವರೆಗೂ ಸಾವಿರಾರು ಮಕ್ಕಳು ಕರಾಟೆ ತರಬೇತಿ ಪಡೆದಿದ್ದಾರೆ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರಾಟೆ ಕಲೆ ಪರಿಣಾಮಕಾರಿಯಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved