• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುದುರೆ ಕೊಂದು, ತಂದೆ,ತಾಯಿ ಮೇಲೆ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ

Jul 31 2024, 01:10 AM IST
ಸ್ಥಳಕ್ಕೆ ಬಂದ ಪೊಲೀಸರಿಗೂ ಕೊಡಲಿ ತೋರಿಸಿ ಹೆದರಿಸಿದ್ದಾನೆ. ಬಳಿಕ ಪೊಲೀಸರು ಮನವೊಲಿಸಿ ವಶಕ್ಕೆ ಪಡೆದು ಧಾರವಾಡದ ಡಿಮಾನ್ಸ್‌ಗೆ ಚಿಕಿತ್ಸೆಗೆ ಸೇರಿಸಿದ್ದಾರೆ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕುಣಿತದ ಭಜನೆ ಪೂರಕ: ರಂಗನಾಥ ಭಟ್

Jul 30 2024, 12:37 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಉದ್ಘಾಟಿಸಿದರು.

ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆ ಅವಶ್ಯಕ

Jul 30 2024, 12:34 AM IST
ಮಕ್ಕಳ ಆಸಕ್ತಿ ಗುರುತಿಸಿ ಪಾಲಕರು ಕ್ರೀಡಾ ಶಿಕ್ಷಕರು ಅವರಿಗೆ ಪ್ರೋತ್ಸಾಹ ನೀಡುವುದರ ಮೂಲಕ ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು

ಚಿಂತೆ ಬಿಟ್ಟರೆ ಮಾನಸಿಕ-ದೈಹಿಕ ಆರೋಗ್ಯ

Jul 29 2024, 12:59 AM IST
ಚನ್ನಪಟ್ಟಣ: ಅತಿಯಾಗಿ ಚಿಂತಿಸದೇ ಇರುವುದರಲ್ಲೇ ತೃಪ್ತಿ ಪಟ್ಟುಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡಲ್ಲಿ ದೀರ್ಘಕಾಲ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ತಿಳಿಸಿದರು.

ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆ ಸಹಕಾರಿ

Jul 26 2024, 01:31 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೆಂಪನಪುರ ಗ್ರಾಪಂ ಅಧ್ಯಕ್ಷ ಆರ್.ಮಾದೇಶ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಜಾಲತಾಣಗಳು ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ: ನ್ಯಾಯಾಧೀಶ ಈಶ್ವರ್‌

Jul 22 2024, 01:18 AM IST
ಸಾಮಾಜಿಕ ಮಾಧ್ಯಮಗಳು ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ ಎಂದು ನ್ಯಾಯಾಧೀಶ ಈಶ್ವರ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧನೆಗೈದ ಸಾಧಕರಿಗೆ ಬಸವರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧೆಗಳು ಮಕ್ಕಳ ಮಾನಸಿಕ, ಭೌತಿಕ ಬೆಳವಣಿಗೆಗೆ ಅವಶ್ಯ

Jul 21 2024, 01:24 AM IST
ಸ್ಪರ್ಧೆಯಲ್ಲಿ ದೇಶದ ಹಲವು ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ಧಿಗಳು ಉತ್ಸವಕ್ಕೆ ಮೆರುಗು

ಹಳೆಬೀಡಿನಲ್ಲಿ ಮಾನಸಿಕ ರೋಗಿಗಳ ತಪಾಸಣೆ ಶಿಬಿರ ಆಯೋಜನೆ

Jul 18 2024, 01:35 AM IST
ಹಳೆಬೀಡಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿಮ್ಹಾನ್ಸ್, ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಚಿಕಿತ್ಸೆ ನಡೆಯುತ್ತಿದ್ದು, ಇಲ್ಲಿಗೆ ಪ್ರತಿ ಬುಧವಾರ ನಿಮ್ಹಾನ್ಸ್ ವೈದ್ಯರು ಭೇಟಿ ನೀಡಿ ರೋಗಿಗಳ ತಪಾಸಣೆ ನಡೆಸುತ್ತಾರೆ.

ಸಂಗೀತದಿಂದ ಮಾನಸಿಕ ಒತ್ತಡ ಶಮನ

Jul 17 2024, 12:47 AM IST
ಕರ್ನಾಟಕ ಕೀರ್ತನ ಕಲಾ ವೇದಿಕೆ ಸಂಗೀತ, ಸಾಹಿತ್ಯ, ಕೀರ್ತನ, ಜನಪದ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯ ಕಾರ್ಯಕ್ರಮ

ಪೊಲೀಸರು ಮಾನಸಿಕ ಸದೃಢತೆ ಕಾಪಾಡಿಕೊಳ್ಳಿ: ಅಲೋಕ್‌ ಕುಮಾರ್‌

Jul 04 2024, 01:00 AM IST
ಪೊಲೀಸ್ ಅಧಿಕಾರಿಗಳ ಕೊಲೆ, ಆತ್ಮಹತ್ಯೆಯಂಥ ಕೃತ್ಯ ನಡೆಸುವ ಪ್ರಕರಣ ಬೆಳಕಿಗೆ ಬರುತ್ತಿವೆ. ಆದ್ದರಿಂದ, ಯುವ ಪೊಲೀಸ್‌ ಅಧಿಕಾರಿಗಳು ಮಾನಸಿಕ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ ಕುಮಾರ್
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 36
  • next >

More Trending News

Top Stories
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved