• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕ: ಸಂಸದ ಗದ್ದಿಗೌಡರ

Jun 22 2024, 12:53 AM IST
ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಪಿ.ಸಿ. ಗದ್ದಿಗೌಡರ ಉದ್ಘಾಟಿಸಿದರು.

ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯದ ವೃದ್ಧಿ

Jun 22 2024, 12:51 AM IST
ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವು ಹೆಚ್ಚುತ್ತದೆ ಎಂದು ಸಂಸದ ಎಂ.ಮಲ್ಲೇಶ್ ಬಾಬು ತಿಳಿಸಿದರು.

ಮಾನಸಿಕ, ದೈಹಿಕ ಸದೃಢತೆಗೆ ಯೋಗ ಅವಶ್ಯಕ: ಜಿಲ್ಲಾಧಿಕಾರಿ ವೈಶಾಲಿ

Jun 22 2024, 12:50 AM IST
ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.

ಮಾನಸಿಕ ಸದೃಢತೆಗೆ ಯೋಗ ಸಹಕಾರಿ: ಬಸವರಾಜು ಎಚ್.ಎಂ.

Jun 22 2024, 12:49 AM IST
ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಅವಶ್ಯಕವಾಗಿದೆ ಎಂದು ನೆಹರು ಅಂತಾರಾಷ್ಟ್ರೀಯ ಶಾಲೆ ಪ್ರಾಚಾರ್ಯ ಬಸವರಾಜು ಎಚ್.ಎಂ. ಹೇಳಿದರು.

ಮಾನಸಿಕ ಒತ್ತಡ ನಿವಾರಣೆಗೆ ಯೋಗ ಅವಶ್ಯ: ನಿಂಗಪ್ಪ ಮಸಳಿ

Jun 22 2024, 12:49 AM IST
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ದೈಹಿಕ,ಮಾನಸಿಕ ಆರೋಗ್ಯಕ್ಕೆ ಯೋಗವೇ ಯೋಗ್ಯ

Jun 22 2024, 12:47 AM IST
ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್,ಸಚಿವ ಎಂ.ಸಿ.ಸುಧಾಕರ್ ಮತ್ತು ಗಣ್ಯರು ವಿದ್ಯಾರ್ಥಿಗಳು ಯೋಗಬ್ಯಾಸ ಪ್ರದರ್ಶಿಸಿದರು.

ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಅವಶ್ಯ-ಅಪರ ಜಿಲ್ಲಾಧಿಕಾರಿ ಪೂಜಾರ

Jun 22 2024, 12:45 AM IST
ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರತಿಯೊಬ್ಬರಿಗೂ ಅವಶ್ಯಕ. ನಿಯಮಿತ ಯೋಗ ಅಭ್ಯಾಸದಿಂದ ರೋಗಮುಕ್ತರಾಗಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.

ಯೋಗಾಭ್ಯಾಸ ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಹಕಾರಿ: ಡಾ. ಅಶ್ವಥ್‌ ಬಾಬು

Jun 21 2024, 01:04 AM IST
ಚಿಕ್ಕಮಗಳೂರುಯೋಗ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯ ಹೊಂದಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಮಾಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಕರೆ ನೀಡಿದರು.

ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣ ಮಾಡಬೇಕು: ಎಚ್.ಅಶ್ವಿನ್

Jun 20 2024, 01:08 AM IST
ವಿದ್ಯಾರ್ಥಿಗಳ ಜೀವನ ಖಾಲಿ ಹಾಳೆ ಇದ್ದಂತೆ. ಅದರಲ್ಲಿ ಮೌಲ್ಯಾಧಾರಿತ ಮತ್ತು ಸುಂದರವಾದ ಬದುಕಿನ ಬರಹವನ್ನು ಬರೆಯಲು ಪ್ರಯತ್ನಿಸಿ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣ ಅತ್ಯಗತ್ಯ. ನಿರ್ದಿಷ್ಟವಾದ ಗುರಿಯಿದ್ದಾಗ ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಕ್ಕೆ ತಕ್ಕ ಪ್ರತಿಫಲ ನಿಶ್ಚಿತ. ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.

ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Jun 20 2024, 01:05 AM IST
ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಸಮಸ್ಯೆಗಳನ್ನು ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿಯನ್ನ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 36
  • next >

More Trending News

Top Stories
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved