ಕ್ರೀಡೆ ದೈಹಿಕ-ಮಾನಸಿಕ ಸದೃಢತೆಗೆ ಪೂರಕ
Feb 05 2024, 01:46 AM ISTದೊಡ್ಡಬಳ್ಳಾಪುರ: ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಇಲ್ಲಿನ ಶ್ರೀ ದೇವರಾಜ ಅರಸ್ ವ್ಯವಹಾನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾವಳಿಗೆ ಇಲ್ಲಿನ ಆರ್‌ಎಲ್ ಜೆಐಟಿ ಮೈದಾನದಲ್ಲಿ ಚಾಲನೆ ನೀಡಲಾಯಿತು.