• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾತ್ಮರ ತತ್ವಗಳಿಂದ ಮಾನಸಿಕ ನೆಮ್ಮದಿ

Apr 13 2024, 01:07 AM IST
ಮಹಾಲಿಂಗಪುರ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.

ಕ್ರೀಡೆಯಿಂದ ಮಾನಸಿಕ ನೆಮ್ಮದಿ

Apr 01 2024, 12:45 AM IST
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.

ಕ್ರೀಡೆಯಿಂದ ಮಾನಸಿಕ ನೆಮ್ಮದಿ: ರವೀಂದ್ರ ಶೆಟ್ಟಿ

Mar 31 2024, 02:03 AM IST
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳದ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಪತ್ರಕರ್ತರ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.

ನೀರಿನ ಸದ್ಬಳಕೆಗೆ ಮಾನಸಿಕ ಆರೋಗ್ಯ ಮುಖ್ಯ

Mar 25 2024, 12:51 AM IST
ಮಾನಸಿಕ ಆರೋಗ್ಯ ನೀರಿನ ಸದ್ಬಳಕೆ, ಹಸಿರು ಉಳಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ

ಮಾನಸಿಕ ವಿಕಾಸಕ್ಕೆ ಸಂಗೀತ ಸಹಾಯಕ

Mar 17 2024, 02:00 AM IST
ಬೆಳಗಾವಿ: ಸಂಗೀತ ಜೀವನಕ್ಕೆ ಶಾಂತಿ, ನೆಮ್ಮದಿ ನೀಡುತ್ತದೆ. ಜೊತೆಗೆ ಮಾನಸಿಕ ವಿಕಾಸಕ್ಕೂ ಸಂಗೀತ ಸಹಯೋಗಿ ಎಂದು ವೇಣು ಗ್ರಾಮ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ನಾರಾಯಣ ಗಣಾಚಾರಿ ಹೇಳಿದರು.

ಶಿವನ ಧ್ಯಾನದಿಂದ ಮಾನಸಿಕ ನೆಮ್ಮದಿ

Mar 14 2024, 02:09 AM IST
ಕಮತಗಿ: ಶಿವನ ಧ್ಯಾನದಿಂದ ಮಾನಸಿಕ ಶಾಂತಿ, ನೆಮ್ಮದಿ ದೊರಕುವುದು. ವಿಜ್ಞಾನ ಮತ್ತು ಪ್ರಗತಿಪರ ವಿಚಾರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದರೂ ಕೂಡ ನಾವೆಲ್ಲರೂ ಶಿವನಾಮ ಮರೆಯುವಂತಿಲ್ಲ ಎಂದು ತೊಗಣಸಿ, ಕೋಟೆಕಲ್ ಅಮರೇಶ್ವರ ಮಠದ ಡಾ. ನೀಲಕಂಠ ಶಿವಾಚಾರ್ಯ ಸ್ವಾಮೀಜಿ ಹೇಳಿದರು

ಮಾನಸಿಕ ಆರೋಗ್ಯ, ರಸ್ತೆ ನಿಯಮ ಅರಿವಿಗಾಗಿ ಬೈಕ್‌ ಜಾಥಾ

Mar 12 2024, 02:03 AM IST
ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹ ಮನೋ ವಿಕಾಸ ಕೇಂದ್ರ, ರೋಟರಿ ನಾಗರಬಾವಿ, ಬೆಂಗಳೂರು, ಶ್ರೀಆಟೋ ಮೋಟರ್, ಐಎಂಎ ಹಾಗೂ ಡಬ್ಲ್ಯುಡಿಡಬ್ಲ್ಯು ವತಿಯಿಂದ ಮಾನಸಿಕ ಆರೋಗ್ಯ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು.

ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ: ಡಾ.ಕಿರಣ್‌

Mar 09 2024, 01:40 AM IST
ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹೆಚ್ಚಿದ್ದರೂ, ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ. ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟಿದೆ. ಆದರೆ, ಬೆರಳೆಣಿಕೆಯಷ್ಟು ಪ್ರಕರಣಗಳನ್ನು ಮಾತ್ರೆ ಆಸ್ಪತ್ರೆಗಳಲ್ಲಿ ಗುರುತಿಸಲಾಗುತ್ತಿದೆ ಎಂದು ಡಿಎಚ್‍ಒ ಮಾನಸಿಕ ಆರೋಗ್ಯದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಕಿರಣ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯ: ಬಿ.ಎಂ. ಸವಿತಾ

Mar 06 2024, 02:21 AM IST
ಮಹಿಳೆಯರು ಮನೆ ಹಾಗೂ ಕಚೇರಿಗಳಲ್ಲಿ ಎರಡು ಕಡೆಯು ಸಮನಾಗಿ ಕೆಲಸ ಮಾಡುತ್ತಾರೆ. ಒತ್ತಡಗಳು ಇದ್ದೇ ಇರುತ್ತದೆ. ಒತ್ತಡ ಮರೆಯಲು ಕ್ರೀಡೆ ಅನಿವಾರ್ಯವಾಗಿದ್ದು, ಗಂಡು ಮಕ್ಕಳಂತೆ ನಾವು ಕೂಡ ಸಾಧನೆ ಮಾಡಬಹುದು. ಆದ್ದರಿಂದ ಕ್ರೀಡೆಯಲ್ಲಿ ಸೋಲು ಗೆಲವನ್ನು ಸಮನಾಗಿ ಸ್ವೀಕರಿಸಬೇಕು. ಹೆಣ್ಣು ಮಕ್ಕಳು ಕೂಡ ಆರೋಗ್ಯವಾಗಿರಬೇಕು. ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದ್ದು, ಯುರೋಪಿಯನ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಇದೆ.

ಕ್ರೀಡೆಗಳಿಂದ ದೈಹಿಕ, ಮಾನಸಿಕ ಕ್ಷಮತೆ ಸಾಧ್ಯ: ಮೌನೇಶ ಬಡಿಗೇರ

Mar 06 2024, 02:19 AM IST
ತೇರದಾಳ: ಶ್ರೀ ಬಾಹುಬಲಿ ವಿದ್ಯಾಪೀಠದ ಜೆ.ವಿ. ಮಂಡಳದ ಪಾಲಿಟೆಕ್ನಿಕ್‌ನಲ್ಲಿ ೨೦೨೩-೨೪ನೇ ವಾರ್ಷಿಕ ಕ್ರೀಡಾಕೂಟವನ್ನು ಜೆವಿ ಮಂಡಳ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಮೌನೇಶ ಬಡಿಗೇರ ಉದ್ಘಾಟಿಸಿ ಮಾತನಾಡಿ,ದೈಹಿಕ ಸದೃಢತೆ ಹೊಂದಿದ ವ್ಯಕ್ತಿತ್ವದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved