ದೈಹಿಕ, ಮಾನಸಿಕ ತೊಂದರೆಗಳಿಗೆ ಭಾವನೆಗಳೆ  ಔಷಧಿ
Dec 12 2023, 12:45 AM ISTಸಂಸ್ಥೆ ಅಧ್ಯಕ್ಷ ತಲವಾನೆ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.  ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ, ಪ್ರಾಸ್ತಾವಿಕವಾಗಿ ಮಾತನಾಡಿದರು.   ಡಾ. ಪಿ. ನಾರಾಯಣ, ಕಾರ್ಯದರ್ಶಿ ನೀಲಕಂಠಮೂರ್ತಿ ಬಿ.ಎಲ್. ಖಜಾಂಚಿ ಡಾ.ಶ್ರೀಧರ್, ಕಾಲೇಜಿನ ಪ್ರಾಂಶುಪಾಲ ಡಾ. ಕೆ.ನಾಗರಾಜ್, ಕಾನೂನು ಸಲಹೆಗಾರ ರಾಜೇಶ್ ಎನ್. ಶಾಸ್ತ್ರಿ ಉಪಸ್ಥಿತರಿದ್ದರು.