ಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಸಾಧ್ಯ
Apr 05 2025, 12:47 AM ISTಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿದ್ದು, ಇದರಿಂದ ಅಪರಾಧ ಮುಕ್ತ ಪರಿಸರ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ ಬಾಬಣ್ಣರವರು ಮಾತನಾಡಿ, ಉತ್ತಮ ಹವ್ಯಾಸಗಳಿಂದ ನಮ್ಮಲ್ಲಿರುವ ಕಲ್ಮಶಗಳನ್ನು ತೊಡೆಯಲು ಸಾಧ್ಯವಿದೆ. ನಮ್ಮ ಮಾನಸಿಕ ಸ್ಥಿಮಿತತೆಯಿಂದ ಕೆಟ್ಟ ಆಲೋಚನೆಗಳನ್ನು ನಿಯಂತ್ರಿಸಬಹುದು. ಯೋಗಾಭ್ಯಾಸವು ನಿರಂತರ ಪ್ರಕ್ರಿಯೆಯಾಗಬೇಕು ಎಂದು ಹೇಳಿದರು.