ಮಹಿಳೆಯರು ದೈಹಿಕ, ಮಾನಸಿಕ ಆರೋಗ್ಯ ಸಮವಾಗಿ ಕಾಪಾಡಿಕೊಳ್ಳಿ: ಡಾ.ರೇಖಾ
Mar 18 2025, 12:30 AM ISTಪ್ರತಿಯೊಂದು ಘಟ್ಟದಲ್ಲೂ ಮಹಿಳೆ ತಾನು ಅಬಲೆಯಲ್ಲ, ಸಬಲೆ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ. ಎಂತಹ ಕೆಲಸವನ್ನೇ ಆಗಲಿ ಸಮರ್ಥವಾಗಿ ನಿಭಾಯಿಸುವ ಶಕ್ತಿ ಆಕೆಯದು. ಆಧುನಿಕ ಯುಗದಲ್ಲಿ ಆಕೆ ತನ್ನನ್ನು ಎಲ್ಲಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾಳೆ. ತನ್ನ ಸಾಮರ್ಥ್ಯ, ಪ್ರಾಬಲ್ಯವನ್ನು ಮೆರೆದಿದ್ದಾಳೆ.