ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಜೆ.ರಾಜೇಂದ್ರ
Jun 22 2025, 01:18 AM ISTಯೋಗಾಭ್ಯಾಸ ಆರೋಗ್ಯ ವೃದ್ಧಿ ಪೂರಕವಾಗಿದ್ದು, ಇಂದಿನ ಕಾಲಘಟ್ಟದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಪ್ರಸಕ್ತ ವರ್ಷ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದಲ್ಲಿ ಇಡೀ ಜಗತ್ತಿನಾದ್ಯಂತ ಯೋಗ ದಿನಾಚರಣೆಯನ್ನು ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಇಂತಹ ಅದ್ಭುತ ಪರಂಪರೆಯ ತವರು ಭಾರತ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.