ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ ವಿಕಸನ: ಡಾ. ಎಂ. ಮೋಹನ್ ಆಳ್ವ
Jan 10 2025, 12:47 AM ISTಮೊದಲ ಬಾರಿಗೆ ನಡೆದ ಈ ಕ್ರೀಡಾಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್‌ಬುಲ್‌ನ 124 ವಿದ್ಯಾರ್ಥಿಗಳು ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್‌ನ 1755 ವಿದ್ಯಾರ್ಥಿಗಳು, ಪದವಿ-ಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ನ 402 ವಿದ್ಯಾರ್ಥಿಗಳು ಒಟ್ಟು 2281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.