ಕ್ರೀಡೆಯು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್
Dec 17 2024, 12:46 AM ISTಕ್ರೀಡೆಯು ದೈಹಿಕ ಚಟುವಟಿಕೆ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ ತಿಳಿಸಿದರು. ಚಾಮರಾಜನಗರದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಮೈಸೂರು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.