• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕ ದರದಲ್ಲಿ ಕೃಷಿ ಪರಿಕರ ಮಾರಾಟ ಮಾಡುವವರ ಪರವಾನಿಗೆ ರದ್ದುಪಡಿಸಿ

Aug 04 2025, 12:30 AM IST
ನಿಯಮ ಉಲ್ಲಂಘಿಸಿ ಎಂಆರ್‌ಪಿ ದರಕ್ಕಿಂತಲೂ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತ ಅನ್ನದಾತರಿಗೆ ದ್ರೋಹ ವೆಸಗುತ್ತಿರುವ ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಬೇಕು.

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

Aug 03 2025, 05:25 AM IST

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು

Aug 03 2025, 01:30 AM IST
ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು. ರಸಗೊಬ್ಬರಗಳ ದಾಸ್ತಾನು ಹಾಗೂ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೆಚ್ಚಿನ ಪ್ರಮಾಣದಲ್ಲಿ ಡಿಎಪಿ ಬಳಸುವುದರಿಂದ ಮಣ್ಣಿನಲ್ಲಿ ರಂಜಕ ಅಂಶ ಹೆಚ್ಚಾಗುತ್ತದೆ. ಅಗತ್ಯವಾದ ಲಘು ಪೋಷಕಾಂಶಗಳಾದ ಸತ್ತು(ಜಿಂಕ್) ಮತ್ತು ಕಬ್ಬಿಣದ ಕೊರತೆ ಉಂಟಾಗುತ್ತದೆ, ಬೆಳೆ ಇಳುವರಿ ಕಡಿಮೆಯಾಗುತ್ತದೆ. ಡಿಎಪಿ ಗೊಬ್ಬರದ ಬದಲಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾರಾಟಗಾರರಿಗೆ ಸೂಚಿಸಿದರು.

ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸಿ

Aug 02 2025, 12:00 AM IST
ಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಇಲ್ಲಿನ ಹಿಂದೂ ಜನಜಾಗೃತಿ ಸಮಿತಿಯಿಂದ ತಹಸೀಲ್ದಾರ್, ಡಿವೈಎಸ್‌ಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಅಧಿಕಾರಿಗಳಿಂದ ರಸಗೊಬ್ಬರ ಮಾರಾಟ ಕೇಂದ್ರಗಳ ತಪಾಸಣೆ

Aug 02 2025, 12:00 AM IST
ರಾಮನಗರ: ರಸಗೊಬ್ಬರ ಕಾಳಸಂತೆ ಮಾರಾಟ ತಲೆ ಎತ್ತದಂತೆ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸೂಚಿಸಿದ ಬೆನ್ನಲ್ಲೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜಿಲ್ಲೆಯ ಹಲವೆಡೆ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾದಕ ವಸ್ತು ಮಾರಾಟ ಕಂಡಲ್ಲಿ ಕಠಿಣ ಕ್ರಮ : ಎಚ್.ಡಿ.ತಮ್ಮಯ್ಯ

Aug 01 2025, 11:45 PM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ, ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಯೂರಿಯಾ ಗೊಬ್ಬರ ಅಭಾವ; ಕಾಳಸಂತೆಯಲ್ಲಿ ಮಾರಾಟ

Aug 01 2025, 12:30 AM IST
ರೈತ ಸಮೂಹಕ್ಕೆ ಯೂರಿಯಾ ಗೊಬ್ಬರ ಅತ್ಯಗತ್ಯ ಎಂಬುದನ್ನು ಅರಿತ ಕೆಲವರು, ರೋಣ ರಸ್ತೆಯ ಹೊರವಲಯದಲ್ಲಿ ಟಂಟಂ ಸೇರಿದಂತೆ ಕೆಲ ವಾಹನವೊಂದಕ್ಕೆ ಹತ್ತಿಪ್ಪತ್ತು ಚೀಲ ಯೂರಿಯಾ ಗೊಬ್ಬರ ಸಾಗಿಸುವ ದೃಶ್ಯ ಗುರುವಾರ ಕಂಡು ಬಂದಿತು.

ಮತ್ತೇರಿಸುವ ಕೆಮ್ಮಿನ ಸಿರಪ್‌ ಮಾರಾಟ: ಜನರ ಆತಂಕ

Aug 01 2025, 12:30 AM IST
Sale of intoxicating cough syrup: People's concern

ಕಮಿಷನ್‌ಗಾಗಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಶ್ರೀರಾಮುಲು ಆರೋಪ

Jul 31 2025, 12:46 AM IST
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ.

ಅರ್ಬನ್ ಹಾತ್ ನಲ್ಲಿ ಕೈಮಗ್ಗ ವಸ್ತುಗಳ ಮಾರಾಟ

Jul 31 2025, 12:45 AM IST
ಆ. 5 ರವರೆಗೆ ರಾಜ್ಯ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ - ಹಾತ್‌ ಕರ್ಗ್‌ 2025
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved