ಕಾಪು: ಅತ್ಯಾಚಾರದಿಂದ ಹುಟ್ಟಿದ ಮಗು ಮಾರಾಟ, ಮೂವರ ಬಂಧನ
Sep 04 2025, 01:01 AM ISTಅತ್ಯಾಚಾರದಿಂದ ಗರ್ಭಿಣಿಯಾದ ಯುವತಿಯ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ಇಲ್ಲಿನ ಹೇರೂರು ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದ್ದು, ಆರೋಪಿಗಳಾದ ಮಧ್ಯವರ್ತಿ ಮಹಿಳೆ, ವೈದ್ಯ ಹಾಗೂ ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.