ತಿಮ್ಮಾಪುರ ರಾಜೀನಾಮೆಗೆ 20ಕ್ಕೆ ಮದ್ಯ ಮಾರಾಟ ಬಂದ್
Nov 06 2024, 12:56 AM ISTರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ, ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮದ್ಯ ಮಾರಾಟಗಾರರು ಇದೀಗ ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.