• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿ.ಎಸ್‌.ಚನ್ನಬಸಪ್ಪ ಜವಳಿ ಅಂಗಡಿಯಲ್ಲಿ ಡಬಲ್‌ ಡಿಸ್ಕೌಂಟ್‌ ಮಾರಾಟ

Mar 13 2025, 12:52 AM IST
ನಗರದ ಪ್ರತಿಷ್ಠಿತ ಬಟ್ಟೆ ಅಂಗಡಿಯಾದ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ವತಿಯಿಂದ ಯುಗಾದಿ, ರಂಜಾನ್ ಹಬ್ಬ ಹಾಗೂ ಮದುವೆ ಸಮಾರಂಭ ಅಂಗವಾಗಿ ಎಲ್ಲ ರೀತಿಯ ಬಟ್ಟೆಗಳ ಮೇಲೆ ರಿಯಾಯಿತಿ ಹಾಗೂ ವಿಶೇಷ ರಿಯಾಯಿತಿ ಡಬಲ್ ಡಿಸ್ಕೌಂಟ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಮದುವೆ ಸಮಾರಂಭ, ಶುಭ ಸಮಾರಂಭಗಳಿಗೆ, ಹಬ್ಬಗಳಿಗೆ ಹೊಸದಾಗಿ ಬಂದಿರುವ ಬಟ್ಟೆಗಳ ಮೇಲೆ ಈ ರಿಯಾಯಿತಿಯನ್ನು ನೀಡಲಾಗುತ್ತಿದೆ.

ಡಿ ಮಾರ್ಟ್ ನಲ್ಲಿ ಹುಳಗಳು ಬಿದ್ದ ಕಳಪೆ ಅಂಜೂರ ಮಾರಾಟ

Mar 13 2025, 12:49 AM IST
ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ನೂತನವಾಗಿ ಕಳೆದ ಮಾ. 6 ರಂದು ಪ್ರಾರಂಭವಾಗಿರುವ ಪ್ರತಿಷ್ಟಿತ ಡಿ ಮಾರ್ಟ್ ಮಾಲ್ ನಲ್ಲಿ ಕಳಪೆ ಗುಣಮಟ್ಟದ ವಸ್ತುಗಳ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.

ಖರೀದಿ ಕೇಂದ್ರದಲ್ಲಿ ಭತ್ತ, ರಾಗಿ ಮಾರಾಟ ಮಾಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 10 2025, 12:17 AM IST
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು.

ಉಡುಪಿ: ಕೈಮಗ್ಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

Mar 07 2025, 11:46 PM IST
ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಾಗರದ ಹೆಗ್ಗೋಡು - ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘ ಹಮ್ಮಿಕೊಂಡಿರುವ 3 ದಿನಗಳ ಕೈ ಉತ್ಪನ್ನ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಶುಕ್ರವಾರ ಉದ್ಘಾಟನೆಗೊಂಡಿತು.

ಸರ್ಕಾರದ ಬಿ ಖಾತೆ ವ್ಯವಸ್ಥೆ ಮಾರಾಟ, ಸಾಲ ಪಡೆಯಲು ಸಹಕಾರಿ: ಮಹಮ್ಮದ್ ಆಲಿ

Mar 05 2025, 12:32 AM IST
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ. ನಿರಂತರವಾಗಿ ಎರಡುಪಟ್ಟು ತೆರಿಗೆಯ ಬದಲಿಗೆ ಏಕಕಾಲಕ್ಕೆ ಮಾತ್ರ ದುಪ್ಪಟ್ಟು ತೆರಿಗೆ ಪಾವತಿಸಲು ನಿಯಮದಲ್ಲಿ ಸರಳೀಕರಣ ಮಾಡಲಾಗಿದೆ ಎಂದು ಪುತ್ತೂರು ನಗರಸಭೆಯ ಮಾಜಿ ಉಪಾಧ್ಯಕ್ಷ ಎಚ್.ಮಹಮ್ಮದ್ ಆಲಿ ತಿಳಿಸಿದ್ದಾರೆ.

ಕೋಳಿ ಮಾರಾಟ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಡೀಸಿ ಸೂಚನೆ

Mar 05 2025, 12:31 AM IST
ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌಲ್ಟ್ರಿ ಫಾರಂಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸುರಕ್ಷತಾ ಸಲಕರಣೆಗಳನ್ನು ನೀಡುವಂತೆ ಮಾಲೀಕರಿಗೆ ತಿಳಿಸಿದರಲ್ಲದೆ, ಪೌಲ್ಟ್ರಿ ಮಾಲೀಕರೆಲ್ಲರಿಗೂ ಅರಿವು ಮೂಡಿಸಿ, ತಮ್ಮ ತಮ್ಮ ಫಾರಂಗಳಲ್ಲಿ ಕಡ್ಡಾಯವಾಗಿ ಜೈವಿಕ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಿದರು.

7ರಿಂದ ಚರಕ ಸಹಕಾರ ಸಂಘದಿಂದ ಪ್ರದರ್ಶನ, ಮಾರಾಟ ಮೇಳ

Mar 04 2025, 12:30 AM IST
ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಮಾ.7ರಿಂದ 9ರ ವರೆಗೆ ಬೆಳಗ್ಗೆ 10ರಿಂದ ರಾತ್ರಿ 8.30ರ ವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ‘ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಆಯೋಜಿಸಿದೆ.

ಅಕ್ರಮ ಗಾಂಜಾ ಮಾರಾಟ: ಆರೋಪಿಗಳ ಬಂಧನ

Mar 02 2025, 01:18 AM IST
ಕಾಂಡಕೊಲ್ಲಿ ರಸ್ತೆಯ ಚಾಮುಂಡೇಶ್ವರಿ ದೇವಾಲಯದ ಬಳಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ

Feb 25 2025, 12:49 AM IST
ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved