ಮಾದಕ ವಸ್ತುಗಳ ಮಾರಾಟ ತಡೆಗೆ ಕಟ್ಟುನಿಟ್ಟಾಗಿ ಕ್ರಮವಹಿಸಿ-ದಾನಮ್ಮನವರ
Oct 20 2024, 02:07 AM ISTಜಿಲ್ಲೆಯಲ್ಲಿ ಎಲ್ಲ ಸ್ಥಳಗಳಲ್ಲಿ ಗುಟಕಾ, ತಂಬಾಕು ಮತ್ತು ಸಿಗರೇಟ್ ದಂತಹ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಇವುಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.