ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ
Sep 05 2024, 12:38 AM ISTಕಲಬುರಗಿ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಶೌಚಾಲಯದ ಗುತ್ತಿಗೆ ಒಪ್ಪಂದವನ್ನು ರದ್ದುಪಡಿಸಬೇಕೆಂದು ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಶಿಫಾರಸು ಮಾಡಿದ್ದಾರೆ.