ವಿದೇಶಿ ವಸ್ತು ಮಾರಾಟ, ಖರೀದಿ ಬಿಡಿ: ವಿಶ್ವೇಶ್ವರ ಹೆಗಡೆ ಕಾಗೇರಿ
Sep 27 2025, 12:01 AM ISTಕೇಂದ್ರದ ಜಿಎಸ್‌ಟಿ ಮಂಡಳಿಯಲ್ಲಿ ದೇಶದ ಎಲ್ಲ ರಾಜ್ಯಗಳ ಹಣಕಾಸು ಮಂತ್ರಿಗಳು ಅನುಮೋದನೆ ನೀಡಿದ ಪರಿಣಾಮವೇ ೨ನೇ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಜಾರಿ ತರುವುದಕ್ಕೆ ಸಾಧ್ಯವಾಗಿದೆ. ಇದರಿಂದ ಬಡವರು, ರೈತರು, ಮಧ್ಯಮವರ್ಗದವರಿಗೆ ಅತಿ ಹೆಚ್ಚು ಪ್ರಯೋಜನವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.