ಇತಿಹಾಸದಲ್ಲೇ ಅಧಿಕ ಚಿನ್ನ ಮಾರಾಟ, ಅಡ ಇಟ್ಟಿದ್ದು ಮೋದಿ ಅವಧಿಯಲ್ಲಿ: ಜೈರಾಮ್
Apr 23 2024, 12:45 AM ISTಭಾರತದ ಇತಿಹಾಸದಲ್ಲೇ ಮಹಿಳೆಯರು ಅಧಿಕ ಪ್ರಮಾಣದಲ್ಲಿ ತಮ್ಮ ಬಳಿಯಿದ್ದ ಚಿನ್ನವನ್ನು ಮಾರಾಟ ಇಲ್ಲವೇ ಅಡವಿಟ್ಟು ಕಳೆದುಕೊಂಡಿದ್ದು ತಮ್ಮ ಅವಧಿಯಲ್ಲಿ ಎಂಬ ಕುಖ್ಯಾತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯದರ್ಶಿ ಜೈರಾಂ ರಮೇಶ್ ತಿರುಗೇಟು ನೀಡಿದ್ದಾರೆ.