ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಡೆಯಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ
Mar 19 2024, 12:45 AM IST
ದೂರು ನೀಡುತ್ತೇವೆಂದು ಮದ್ಯ ಮಾರುವ ಮಾಲೀಕರಿಗೆ ಮಹಿಳೆಯರು ಹೇಳಿದರೆ ಏನಾದರೂ ಮಾಡಿಕೊಳ್ಳಿ ನಾವು ಯಾರಿಗೂ ಹೆದರುವುದಿಲ್ಲ. ಎಲ್ಲರಿಗೂ ಮಾಮೂಲಿ ಕೊಟ್ಟೆ ವ್ಯಾಪಾರ ಮಾಡುತ್ತಿರುವುದು ಎಂದು ರಾಜರೋಷವಾಗಿ ಹೇಳುತ್ತಾರೆಂದು ನೊಂದ ಮಹಿಳೆಯರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ
Mar 14 2024, 02:08 AM IST
ಸತತ 4ನೇ ಬಾರಿಗೆ ಯಶ್ಪಾಲ್ ಸುವರ್ಣ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವಪ್ಪ ಕಾಂಚನ್ ಪುನರಾಯ್ಕೆಯಾಗಿದ್ದಾರೆ.
ಗೋಮಾಂಸ ಕಬಾಬ್ ಮಾರಾಟ ಅಂಗಡಿ ವಿರುದ್ಧ ದೂರು
Mar 11 2024, 01:19 AM IST
ಗೋಮಾಂಸದಿಂದ ತಯಾರಿಸಿದ ಕಬಾಬ್ ಮಾರಾಟ ಮಾಡುತ್ತಿದ್ದ ಅಂಗಡಿ ವಿರುದ್ಧ ಹಿಂದೂ ಸಂಘಟನೆ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೋಮಾಂಸ ನಿಷೇಧ ಕಾಯ್ಧೆ ಜಾರಿಯಲ್ಲಿದೆ. ಆದರೂ, ಭದ್ರಾವತಿ ನಗರದಲ್ಲಿ ಯಥೇಚ್ಛವಾಗಿ ಗೋಮಾಂಸ ಮಾರಾಟ ಮತ್ತು ಕಬಾಬ್ ಮಾರಾಟ ಮಳಿಗೆಗಳು ಪತ್ತೆಯಾಗುತ್ತಿದೆ ಎಂದು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಹಣ್ಣು ಅಣಬೆ ಜೇನು ಪ್ರದರ್ಶನ ಮಾರಾಟ ಮೇಳಕ್ಕೆ ಚಾಲನೆ
Mar 07 2024, 01:47 AM IST
ಜೇನು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಸೇರಿದಂತೆ ವಿವಿಧ ಬಗೆಯ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ ಶಾಸಕ ರಾಘವೇಂದ್ರ ಹಿಟ್ನಾಳ ರುಚಿ ನೋಡಿದರು.
ಕೊಬ್ಬರಿ ಮಾರಾಟ ನೋಂದಣಿಗೆ ಕ್ಯೂ ನಿಂತಲ್ಲೇ ರೈತರ ರಾತ್ರಿ ನಿದ್ದೆ
Mar 06 2024, 02:20 AM IST
ಕಡೂರಿನ ಎಪಿಎಂಸಿ ಆವರಣದಲ್ಲಿರುವ ಕೊಬ್ಬರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಲು ಸರತಿ ಸಾಲಿನಲ್ಲಿ ರಾತ್ರಿಯಿಡೀ ರೈತರು ಕಾದು ಕುಳಿತು, ಕ್ಯೂ ನಿಂತಲೇ ಜಾಗವಿರಿಸಿ ನಿದ್ದೆ ಮಾಡಿದರು.
ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ, ಬಳಕೆ ಹಂತ ಹಂತ ಜಾರಿಗೆ
Mar 06 2024, 02:19 AM IST
ಮಂಗಳೂರು ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪಾಲಿಕೆಯಲ್ಲಿ ಮಂಗಳವಾರ ಉದ್ಯಮಿಗಳು ಸಹಿತ ವಿವಿಧ ವರ್ಗದವರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ತರಕಾರಿ ಮೂಟೆಗಳಲ್ಲಿ ನಕಲಿ ತಂಬಾಕು ತಂದು ಮಾರಾಟ; ಇಬ್ಬರನ್ನು ಬಂಧನ
Feb 28 2024, 02:36 AM IST
ತರಕಾರಿ ಸಾಗಾಣಿಕೆ ನೆಪದಲ್ಲಿ ಆಲೂಗೆಡ್ಡೆ ಮೂಟೆಗಳಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ಹೊರ ರಾಜ್ಯದಿಂದ ಸಾಗಿಸಿ ನಗರಕ್ಕೆ ತಂದು ಮಾರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಾದಕ ವಸ್ತು ಮಾರಾಟ ಬೇರು ಸಹಿತ ಕಿತ್ತು ಹಾಕಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ
Feb 28 2024, 02:32 AM IST
ಮಾದಕ ವಸ್ತುಗಳ ವ್ಯಾಮೋಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಅದರಲ್ಲೂ ಇಂಜಿನಿಯರಿಂಗ್, ವೈದ್ಯಕೀಯ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಿ ಮಾಡಲು ಜಾಥಾ, ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ ಹೆಚ್ಚಾಗಿ ಮಾಡುವ ಮೂಲಕ ಮಾದಕ ವಸ್ತುಗಳ ತಡೆಗಟ್ಟಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು.
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹಸುಗೂಸು ಸತ್ತಿದೆಯೆಂದು ಹೇಳಿ ಮಾರಾಟ
Feb 25 2024, 01:47 AM IST
ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಗೆ ಆದೇಶಿಸಿದೆ.
ಚಿಲ್ಲರೆ ಮದ್ಯ ಮಾರಾಟ ಲಾಭಾಂಶ ಹೆಚ್ಚಳಕ್ಕೆ ಮಾರಾಟಗಾರರ ಧರಣಿ
Feb 23 2024, 01:46 AM IST
ಚಿಲ್ಲರೆ ಮದ್ಯ ಮಾರಾಟದ ಲಾಭಾಂಶವನ್ನು ಹೆಚ್ಚಳ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘವು ಪ್ರತಿಭಟನೆ ನಡೆಸಿತು. ಸಚಿವ ಆರ್.ಬಿ.ತಿಮ್ಮಾಪೂರ ಬೇಡಿಕೆ ಈಡೇರಿಕೆ ಭರವಸೆ ನೀಡಿದರು.
< previous
1
...
24
25
26
27
28
29
30
31
32
33
34
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ