ಅವಧಿ ಮೀರಿರುವ ತಂಪು ಪಾನೀಯ ಮಾರಾಟ: ಪರಿಶೀಲನೆ
Feb 22 2024, 01:45 AM ISTಅಂಗಡಿಯ ಮಾಲೀಕರು ಗ್ರಾಹಕರಿಗೆ ಉತ್ತಮವಾದ ತಂಪು ಪಾನೀಯ ಮತ್ತು ಶುದ್ಧವಾದ ಆಹಾರ ಪದಾರ್ಥಗಳನ್ನು ನೀಡಬೇಕು, ಎಲ್ಲ ತಿಂಡಿ ಪದಾರ್ಥಗಳ ಮೇಲೆ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಅವಧಿ ಮೀರಿರುವ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ನೀಡಬಾರದು ಹಾಗೂ ಎಲ್ಲ ಹೋಟೆಲ್ ಮತ್ತು ಬೇಕರಿ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿದರು.