ಮಾದಕ ವಸ್ತು, ದ್ರವ್ಯ ಮಾರಾಟ, ಸಾಗಾಟ ಕಾನೂನುಬಾಹಿರ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Feb 21 2025, 11:45 PM ISTಗಾಂಜಾ, ಅಫೀಮು, ಬ್ರೌನ್ ಶುಬರ್ ಸೇರಿದಂತೆ ಮಾದಕ ದ್ರವ್ಯ, ವಸ್ತುಗಳ ಮಾರಾಟ ಕಾನೂನುಬಾಹಿರ ಕೃತ್ಯವಾಗಿದ್ದು, ಮಾನವ ಕುಲಕ್ಕೆ ವಿನಾಶಕಾರಿಯಾದ ಮಾದಕ ವಸ್ತುಗಳ ಕಳ್ಳಸಾಗಾಣೆ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.