• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಪ್ರಿಲ್‌ನ ದಾಖಲೆ ಮುರಿದ ಮೇ ಬಿಯರ್‌ ಮಾರಾಟ

Jun 18 2024, 12:51 AM IST
ಏಪ್ರಿಲ್‌ ತಿಂಗಳಿನಲ್ಲಿ ಅಬಕಾರಿ ಇಲಾಖೆಯ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಬಿಯರ್‌ ಮಾರಾಟವಾಗಿ ದಾಖಲೆಯಾಗಿತ್ತು. ಆದರೆ ಮೇ ತಿಂಗಳಿನಲ್ಲಿ ಈ ಸಾರ್ವಕಾಲಿಕ ದಾಖಲೆಯೂ ‘ಬ್ರೇಕ್‌’ ಆಗಿದ್ದು ಭಾರೀ ಪ್ರಮಾಣದಲ್ಲಿ ಮದ್ಯ ಬಿಕರಿಯಾಗಿದೆ.

ಬಿಡಿಎ ಫ್ಲ್ಯಾಟ್‌ ಮೇಳ: 150 ಮನೆಗಳು ಮಾರಾಟ

Jun 16 2024, 01:48 AM IST
ಬಿಡಿಎ ಫ್ಲ್ಯಾಟ್‌ ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. 150 ಫ್ಲ್ಯಾಟ್‌ ಮಾರಾಟ ಆಗಿದೆ.

ವ್ಯವಸಾಯೋತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಆಯ್ಕೆ

Jun 15 2024, 01:04 AM IST
ಗುಬ್ಬಿ ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಮಚಂದ್ರ, ಉಪಾಧ್ಯಕ್ಷರಾಗಿ ಎಸ್. ಟಿ. ಅಂಜನಪ್ಪ ಅವಿರೋಧವಾಗಿ ಆಯ್ಕೆಯಾಗಿ ಮಾತನಾಡಿದರು.

ರು.30 ಲಕ್ಷ ಮೊತ್ತದ ಹತ್ತಿ, ಸೂರ್ಯಕಾಂತಿ ಬೀಜ ಮಾರಾಟ ಮಾಡದಂತೆ ಆದೇಶ

Jun 15 2024, 01:02 AM IST
ಅಗ್ರೋಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಂದಿದ್ದು ದಾಸ್ತಾನು ಬಂದಿರುವ ಪೈಕಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿರುವ ₹30,35,853 ಮೌಲ್ಯದ ಹತ್ತಿ, ಸೂರ್ಯಕಾಂತಿ ಬೀಜಗಳನ್ನು ರೈತರಿಗೆ ಮಾರಾಟ ಮಾಡದಂತೆ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರಾದ ಸಮದ್ ಪಟೇಲ ಆದೇಶಿಸಿದ್ದಾರೆ.

ನಕಲಿ ಔಷಧಿ ಮಾರಾಟ ವಿರುದ್ಧ ಕ್ರಮಕ್ಕೆ ಆಗ್ರಹ

Jun 14 2024, 01:09 AM IST
ನಕಲಿ ಬಿತ್ತನೆ ಬೀಜದ ಹಾವಳಿ ಮತ್ತೊಂದು ಕಡೆ ತೋಟಗಾರಿಕೆಯಿಂದ ಪರವಾನಗಿ ಪಡೆಯದೆ ಅನಧಿಕೃತ ನರ್ಸರಿ ಮಾಲೀಕರು ಗುಣಮಟ್ಟದವಿಲ್ಲದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ

ಕೃಷಿ ಮಾರಾಟ ಮಳಿಗೆಗಳ ಮೇಲೆ ದಾಳಿ

Jun 14 2024, 01:07 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಮತ್ತು ಕಲ್ಲೋಳಿ ಗ್ರಾಮಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬುಧವಾರ ದಿಢೀರ್‌ ನಡೆಸಿದರು. ಇದೇ ವೇಳೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ದಾಖಲೆಗಳನ್ನು ಪರಿಶೀಲಿಸಿದರು.

ಹಸುಳೆ ಮಾರಾಟ ಕೇಸ್‌ ಆರೋಪಿ ಮನೆಗೆ ಭದ್ರತೆ

Jun 13 2024, 12:46 AM IST
ಚನ್ನಮ್ಮನ ಕಿತ್ತೂರು: ಹಸುಳೆ ಮಾರಾಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಟ್ಟಣದ ನಿವಾಸಿ ಅಬ್ದುಲ ಗಫಾರ ಲಾಡಖಾನ ಮಾಲೀಕತ್ವದ ಜಮೀನಿನಲ್ಲಿರುವ ಮನೆಗೆ ಪೊಲೀಸ್ ಬಂದೂಬಸ್ತ್‌ ಒದಗಿಸಲಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಅಬ್ದುಲ್ ಗಫಾರ ಲಾಡಖಾನ ಸಿಕ್ಕಿ ಬೀಳುತ್ತಿದ್ದಂತೆಯೇ ಅವರ ಜಮೀನಿನಲ್ಲಿನ ಮನೆಯಲ್ಲಿಯೂ ಭ್ರೂಣಹತ್ಯೆ ನಡೆಸಲಾಗುತ್ತಿತ್ತು ಸೇರಿದಂತೆ ಇತರೆ ಗಂಭೀರ ಆರೋಪಗಳು ಸ್ಥಳೀಯರಿಂದ ಕೇಳಿ ಬಂದಿದ್ದವು.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Jun 11 2024, 01:38 AM IST
ಅಕ್ರಮ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳನ್ನು ಬಂಧಿಸಿ ಸುಮಾರು ₹೭.೯೧ ಲಕ್ಷ ಮೌಲ್ಯದ ೯ ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ ತಿಳಿಸಿದರು.

ಮಣಿಪಾಲ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಯುವಕನ ಬಂಧನ

Jun 07 2024, 12:31 AM IST
ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಮಾಡುತ್ತಿದ್ದ ಎಂದು ತನಿಖೆಯಿಂದ ಬಹಿರಂಗವಾಗಿದೆ.

ಮಾದಾಪುರದಲ್ಲಿ ಮರಗಳನ್ನು ಕಡಿದು ಮಾರಾಟ

Jun 07 2024, 12:30 AM IST
ತಾಲೂಕಿನ ಮಾದಾಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ಮಾದಾಪುರ ಗ್ರಾಮದಲ್ಲಿರುವ ಬೆಲೆ ಬಾಳುವ ಲಕ್ಷಾಂತರ ರು. ಮೌಲ್ಯದ ಮರಗಳನ್ನು ಕತ್ತರಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved