ಯಾದಗಿರಿ: 22ರಂದು ಮದ್ಯ, ಮಾಂಸ ಮಾರಾಟ ನಿಷೇಧಕ್ಕೆ ಮನವಿ
Jan 21 2024, 01:34 AM IST500 ವರ್ಷಗಳ ವನವಾಸದ ನಂತರ ಪ್ರಭು ಶ್ರೀರಾಮನ ಪಟ್ಟಾಭಿಷೇಕ ಆಗುತ್ತಿದೆ. ಈ ಪುಣ್ಯ ಕಾರ್ಯದಲ್ಲಿ ದೇಶ ವಿದೇಶ ಸೇರಿ ಜಗತ್ತೇ ಭಾಗಿಯಾಗುತ್ತಿದೆ. ಈ ವೇಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಅಂದು ಮದ್ಯ ಮತ್ತು ಮಾಂಸ ಮಾರಾಟ ನಿಷೇಧ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ ಹೇಳಿದ್ದಾರೆ.